ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
1 year agoon
By
Akkare Newsಕರ್ನಾಟಕ ಮಳೆ ಅಪ್ಡೇಟ್: ಡಿ.17 ರಿಂದ ಎರಡು ದಿನಗಳ ಕಾಲ ಕರ್ನಾಟಕದ 18 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಚಳಿ ಪ್ರಾರಂಭವಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳುರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿಯಾಗಿದೆ.
ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಭಾರೀ ಮಳೆಯ ಸಂಭವವಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಭಾರೀ ಮಳೆಯ ಸಾಧ್ಯತೆ ಕಡಿಮೆ.