ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)Published
1 year agoon
By
Akkare Newsಭಾರತದಲ್ಲಿ ಕೋವಿಡ್-19 ಭೀತಿ ಮತ್ತೆ ಶುರುವಾಗಿದೆ. ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್-19 ಉಪತಳಿ ಜೆಎನ್.1 ಪತ್ತೆಯಾಗಿರುವುದು ದೃಢಪಟ್ಟಿದೆ.
ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ ಸೋಂಕಿರುವುದು ಪತ್ತೆಯಾಗಿದೆ. ಅವರಲ್ಲಿ ಇನ್ನುಯೆನ್ಹಾ (influenza-like illnesses)ತರಹದ ಕಾಯಿಲೆ ಸೌಮ್ಯ ಲಕ್ಷಣ ಕಂಡುಬಂದಿದೆ. ಕೋವಿಡ್-19 ನಿಂದ ಅವರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊರೊನಾ ವೈರಲ್ ಉಪತಳಿ ಜೆಎನ್.1 ವಿಶ್ವದಲ್ಲೇ ಮೊದಲ ಪ್ರಕರಣ ಅಮೆರಿಕದಲ್ಲಿ ಪತ್ತೆಯಾಯಿತು. ಭಾರತದಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ. ವ್ಯಕ್ತಿಗಳು ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಎಂದು ಮೂಲಗಳು ಸೂಚಿಸಿವೆ.
ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಪ್ರಯಾಣಿಕರೊಬ್ಬರಲ್ಲಿ ಸಿಂಗಾಪುರದಲ್ಲಿ ಜೆಎನ್.1 ಉಪತಳಿ ಪತ್ತೆಯಾಗಿತ್ತು. ಅವರು ಅಕ್ಟೋಬರ್ 25 ರಂದು ಸಿಂಗಾಪುರಕ್ಕೆ ಭೇಟಿ ನೀಡಿದ್ದರು. ತಿರುಚಿರಾಪಳ್ಳಿ ಜಿಲ್ಲೆ ಅಥವಾ ತಮಿಳುನಾಡಿನ ಇತರ ಪ್ರದೇಶಗಳಲ್ಲಿ ಈ ರೂಪಾಂತರಕ್ಕೆ ಸಂಬಂಧಿಸಿರುವ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ