Published
2 years agoon
By
Akkare News
ಬೆಳ್ತಂಗಡಿ: ಡಿ.16. ಅಖಿಲ ಕರ್ನಾಟಕ ರಾಜ ಕೇಸರಿ ಬೆಳ್ತಂಗಡಿ. ಇದರ ವತಿಯಿಂದ ದಿನಾಂಕ 24.12.23.ಆದಿತ್ಯವಾರದಂದು ಬೆಳ್ತಂಗಡಿ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಕ್ರಿಕೆಟ್ ಪಂದ್ಯಾಟ ನಡೆಯಲಿಕ್ಕಿದೆ.

ಕಾರ್ಯಕ್ರಮದ ಉದ್ಘಾಟನೆ ಮತ್ತು ಸಮರೋಪ ಸಮಾರಂಭಗಳಿಗೆ. ಸ್ಥಳೀಯ ಶಾಸಕರು ರಾಜಕೀಯ ಮುಖಂಡರು ಸಂಘ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ . ಈ ಕಾರ್ಯಕ್ರಮಕ್ಕೆ ತಮ್ಮನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸುವ.ರಾಜ ಕೇಸರಿ ಬೆಳ್ತಂಗಡಿ. ದ.ಕ.


