ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
1 year agoon
By
Akkare Newsಕರ್ನಾಟಕ:ರಾಜ್ಯದಲ್ಲಿ ಚುಮು ಚುಮು ಚಳಿಯ ನಡುವೆ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಇದರ ನಡುವೆ, ರಾಜಧಾನಿ ಬೆಂಗಳೂರು ಒಳಗೊಂಡಂತೆ ರಾಜ್ಯದ ಹಲವೆಡೆ ಇಂದಿನಿಂದ ಡಿ.20ರ ತನಕ ವರುಣ ದರ್ಶನ ನೀಡುವ ಕುರಿತು ಹವಾಮಾನ ಇಲಾಖೆ (IMD)ಮಾಹಿತಿ ನೀಡಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಇಲ್ಲವೇ ರಾತ್ರಿ ವೇಳೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗುವ(Rain Alert)ಸಂಭವವಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಅದೇ ರೀತಿ ಹಾಸನ, ಶಿವಮೊಗ್ಗ, ಕೊಡಗಿನಲ್ಲಿ ಲಘು ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರದಲ್ಲಿ ತುಂತುರು ಮಳೆಯಾಗಲಿದೆ.ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ.