ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ.ಪುತ್ತೂರು ಚುನಾವಣಾ ಅಧಿಕಾರಿ. ಇಲ್ಲಿದೆ ಫುಲ್ ಡೀಟೇಲ್ಸ್ 👇Published
1 year agoon
By
Akkare Newsಪುತ್ತೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದೆ. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಸೇವೆ, ಪ್ರತೀ ಮಹಿಳೆಯರಿಗೆ ತಿಂಗಳಿಗೆ 2000 ,ಯುವನಿಧಿ ಮತ್ತು ಪಡಿತರ ಹಣವನ್ನು ಪ್ರತೀ ಬಿಪಿಎಲ್ ಕುಟುಂಬಕ್ಕೆ ನೀಡಿದೆ,ಇದುವರೆಗೆ ಬಂದ ಸರಕಾರ ಯಾವ ಕೊಡುಗೆಯನ್ನೂ ನೀಡಿಲ್ಲ, ಕಾಂಗ್ರೆಸ್ ಕೊಟ್ಟ ಮಾತನ್ನು ಎಂದೂ ತಪ್ಪುವುದಿಲ್ಲ, ನಗರಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ಮತದಾರರಲ್ಲಿ ಶಾಸಕರಾದ ಅಶೋಕ್ ರೈ ಮನವಿ ಮಾಡಿದರು.
ಒಂದನೇ ವಾರ್ಡು ವ್ಯಾಪ್ತಿಯ ನೆಹರೂ ನಗರದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಪುತ್ತೂರು ನಗರಸಭೆಯ ಪ್ರತೀ ವಾರ್ಡುಗಳಲ್ಲಿ ಅಭಿವೃದ್ದಿ ಕೆಲಸಗಳನ್ನು ಮಾಡುತ್ತೇವೆ, ನಗರಸಭಾ ವ್ಯಾಪ್ತಿಯಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಕುರಿತು ಈಗಾಗಲೇ 1000 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದ ಶಾಸಕರು ನಗರಸಭಾ ವ್ಯಾಪ್ತಿಯಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯಲಿದೆ ಎಂದು ಹೇಳಿದರು.
ಬಡವರ ಪರ ಇರುವ ಕಾಂಗ್ರೆಸ್ ಎಂದಿಗೂ ಅಭಿವೃದ್ದಿಯ ಪರವೇ ಆಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನುಡಿದಂತೆ ನಡೆಯುವ ಸೀಎಂ. ಕಾಂಗ್ರೆಸ್ ವಿರುದ್ದ ಅಪಪ್ರಚಾರ ಮಾಡುವವರಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಬಗ್ಗೆ ತಿಳಿಸಿ. ಪ್ರತೀ ಕುಟುಂಬಕ್ಕೂ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತಿರುವುದು ದೇಶದಲ್ಲೇ ಮೊದಲ ಯೋಜನೆಯಾಗಿದೆ. ಮಹಿಳೆಯರು ಇಡೀರಾಜ್ಯಾದ್ಯಂತ ಸರಕಾರಿ ಬಸ್ ನಲ್ಲಿ ಉಚಿತ ಸಂಚಾರ ಮಾಡಬಹುದಾಗಿದೆ. ಪುತ್ತೂರಿಗೆ ಕೆಎಂಎಫ್ ಯೋಜನೆಯನ್ನು ತರುವ ಮೂಲಕ ಪುತ್ತೂರಿನ ಯುವಕರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಲಿದೆ. 94 ಸಿ ಮತ್ತು ಸಿ ಸಿ ಯಾವುದೇ ಭೃಷ್ಡಾಚಾರವಿಲ್ಲದೆ ನೀಡಲಾಗುತ್ತಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಜನ ನೆಮ್ಮದಿಯಿಂದ ಇದ್ದಾರೆ.ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೊಡುಗೆ ಅನುದಾನವನ್ನು ನೀಡುವ ಮೂಲಕ ಅಭಿವೃದ್ದಿ ಕಾರ್ಯಗಳು ನಡೆಯಲಿದೆ ಎಂದು ಹೇಳಿದರು. ಸರಕಾರದ ಉಚಿತ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾದ ಎಲ್ಲರೂ ಕಾಂಗ್ರೆಸ್ ಬೆಂಬಲಿಸುವ ಮೂಲಕ ಕಾಂಗ್ರೆಸ್ ಗೆ ಶಕ್ತಿ ನೀಡಬೇಕು. ಮತದಾರ ಶಕ್ತಿ ನೀಡಿದರೆ ಇನ್ನೂ ಹೆಚ್ಚಿನ ಅಭಿವೃದ್ದಿ ಕೆಲಸ ಮಾಡಲು ಉತ್ತೇಜನ ನೀಡಿದಂತಾಗುತ್ತದೆ ಎಂದು ಶಾಸಕರು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಮುರಳೀಧರ್ ರೈ ಮಟಂತಬೆಟ್ಟು, ಚಂದ್ರಹಾಸ ಶೆಟ್ಟಿ, ಕೃಷ್ಣಪ್ರಸಾದ್ ಳ್ವ, ರೋಶನ್ ರೈ ಬನ್ನೂರು,ರಾಧಾಕೃಷ್ಣ ನಾಯ್ಕ್, ಜಯಪ್ರಕಾಶ್ ಬದಿನಾರ್, ರಂಜಿತ್ ಬಂಗೇರ,ಈಶ್ವರ ಭಟ್ ಪಂಜಿಗುಡ್ಡೆ,ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು,ಕಾರ್ಯಕರ್ತರು ಉಪಸ್ಥಿತರಿದ್ದರು. ನಗರ ಕಾಂಗ್ರೆಸ್ ಅಧ್ಯಕ್ಷರಾದಮಹಮ್ಮದಾಲಿ ಸ್ವಾಗತಿಸಿದರು.