ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
1 year agoon
By
Akkare Newsನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17 ರಿಂದ 24 ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ದೇವಳದ ವಠಾರದಲ್ಲಿ ನಡೆಯಿತು. ಹಿರಿಯರಾದ ಚಿಕ್ಕಪ್ಪ ನಾಯ್ಕ್ ಆಮಂತ್ರಣ ಪತ್ರ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ, ಶರತ್ ಕುಮಾರ್ ರೈ ಕಾವು,ಸಂತೋಷ್ಕುಮಾರ್ ರೈ ಇಳಂತಾಜೆ, ಎಸ್ ಬಿ ಜಯರಾಮ ರೈ,ಮೊಕ್ತೇಸರರಾದ ನಾರಾಯಣ ರೈ ಮೊದೆಲ್ಕಾಡಿ, ಚಂದ್ತ ಶೇಖರ ರೈ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ನಳೀಲು ಮೊದಲಾದವರು ಉಪಸ್ಥಿತರಿದ್ದರು.