ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
2 years agoon
By
Akkare News
ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನವೀನ್ ಡಿ. ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆಯಾಗಿದ್ದು, ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು.


ಕಳೆದ ವಾರದಲ್ಲಿ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಸಹಕಾರ ಭಾರತಿ ಜಯಗಳಿಸಿತ್ತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮುಖಂಡರಾದ ಸಾಜ ರಾಧಾಕೃಷ್ಣ ಅಳ್ವ ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್, ನವೀನ್ ಪಡ್ನರು ಮತ್ತಿತರರು ಉಪಸ್ಥಿತರಿದ್ದರು.


