ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
1 year agoon
By
Akkare Newsಪಿ.ಎಂ ಅಭ್ಯರ್ಥಿ: ಮುಂಬರುವ ಲೋಕಸಭಾ ಚುನಾವಣೆಯ ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಎಲ್ಲಾ ಪಕ್ಷಗಳು ಗೆಲುವಿನ ಮಂತ್ರವನ್ನು ಪಠಿಸುತ್ತಿವೆ. ಕೆಲವು ಪಕ್ಷಗಳು ಮೈತ್ರಿ ಮಾಡಿಕೊಂಡು ಈಗಲೇ ಗೆಲುವಿನ ನಗೆ ಬೀರುತ್ತಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯುತ್ತಿದೆ. ಈ ನಡುವೆಯೇ ಇಂಡಿಯಾ ಮೈತ್ರಿ ಕೂಟದಿಂದ ಪ್ರಧಾನಿ ಅಭ್ಯರ್ಥಿ ಯಾರು ಎಂಬುದಕ್ಕೆ ಒಂದು ಅಂತ್ಯದ ನಿರ್ಧಾರ ಕೈಗೊಂಡಿದ್ದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಸೂಚಿಸಲಾಗಿದೆ.
ಹೌದು, ಇಂಡಿಯಾ ಮೈತ್ರಿ ಕೂಟದಿಂದ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಫೈನಲ್ ಆಗೋದು ಬಹುತೇಕ ಫಿಕ್ಸ್ ಆಗಿದೆ. ಭಾರತ ಮೈತ್ರಿಕೂಟದ ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಹುದ್ದೆಗೆ ಅಭ್ಯರ್ಥಿಯ ಹೆಸರನ್ನು ಚರ್ಚಿಸಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವುದು ಸೂಕ್ತ ಎಂದು ಅಭಿಪ್ರಾಯ ತಿಳಿಸಿದ್ದಾರೆ.
ಅಂದಹಾಗೆ ಖರ್ಗೆ ಅವರು ದಲಿತ ಮುಖಂಡರಾಗಿರುವುದರಿಂದ ಮಮತಾ ಅವರ ಪ್ರಸ್ತಾಪಕ್ಕೆ ಮೈತ್ರಿಕೂಟದಲ್ಲಿ ಪಕ್ಷಗಳಿಂದ ವ್ಯಾಪಕ ಅನುಮೋದನೆ ಸಿಕ್ಕಿದೆ ಎನ್ನಲಾಗಿದೆ. ಸಭೆಯಲ್ಲಿ ಪಾಲ್ಗೊಂಡ 12 ಪಕ್ಷಗಳು ಈ ಪ್ರಸ್ತಾಪವನ್ನು ಶ್ಲಾಘಿಸಿವೆ ಎಂದು ಮೂಲಗಳು ತಿಳಿಸಿವೆ. ಆದರೆ, ಖರ್ಗೆ ಅವರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ ಈ ಕುರಿತು ಇನ್ನೂ ಸ್ಪಷ್ಟಿಕರಣ ದೊರಕಬೇಕು.