ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಮಾಹಿತಿ

ಡಿ.22: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕರ ಅನುದಾನದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಮತ್ತು ಉದ್ಘಾಟನೆ.

Published

on

ಪುತ್ತೂರು : ಡಿ.20, ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮ ಪಂಚಾಯತ್, ವ್ಯಾಪ್ತಿಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಯವರ ಅನುದಾನ ದ ಸುಮಾರು 60 ಲಕ್ಷ ಕ್ಕೂ ಹೆಚ್ಚಿನ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಮತ್ತು ಉದ್ಘಾಟನೆಯು ಡಿಸೆಂಬರ್ 22 ಶುಕ್ರವಾರ ಬೆಳಿಗ್ಗೆ 10 ರಿಂದ 2ವರೆಗೆ ನಡೆಯಲಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement