ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ದಕ್ಷಿಣ ಕನ್ನಡ ಜಿಲ್ಲೆ ಸಾಮಾಜಿಕ ಜಾಲತಾಣ ವತಿಯಿಂದ ಮನಿಷಾ ಸಭಾಂಗಣದಲ್ಲಿ "ಚುನಾವಣಾ ಪ್ರಣಾಳಿಕೆ" ಚರ್ಚೆ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಬಾಗಿಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಜ್ಞಾನ ಜಾಗರಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕನ್ನಡ ಭಕ್ತಿಗೀತೆ ಲೋಕಾರ್ಪಣೆ.ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಡಿಂಬಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ; ಅಭ್ಯರ್ಥಿ ಶ್ರೀ ಪದ್ಮರಾಜ್ ಪರ ಬಿರುಸಿನ ಮತ ಪ್ರಚಾರ ಸಭೆಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಬಿಜೆಪಿಗೆ ಗುಡ್ ಬೈ....... ಕಾಂಗ್ರೆಸ್ ಸೇರ್ಪಡೆಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆದಂಬಾಡಿ ಗ್ರಾಪಂ ವ್ಯಾಪ್ತಿಯಲ್ಲಿ ೫೫ ಲಕ್ಷ ರೂ.ವೆಚ್ಚದ ಕಾಮಗಾರಿಗಳಿಗೆ ಶಾಸಕರಿಂದ ಗುದ್ದಲಿಪೂಜೆ ಸರಕಾರದ ಗ್ಯಾರಂಟಿಗಳನ್ನು ಮನೆ ಬಾಗಿಲಿಗೆ ತಲುಪಿಸಿ, ಕಾರ್ಯಕರ್ತರಿಗೆ ಅಶೋಕ್ ರೈ ಕರೆಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೇರು ನಿಗಮದ ಅಧ್ಯಕ್ಷ ಮಮತಾ ಗಟ್ಟಿ ಯವರಿಗೆ ಮಹಿಳಾ ಕಾಂಗ್ರೆಸ್ ನಿಂದ ಅಭಿನಂದನೆಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ತಾಲೂಕಿನ ಎನ್ ಆರ್ ಐ ಉದ್ಯಮಿಗಳಿಂದ ಶಾಸಕ ಅಶೋಕ್ ಕುಮಾರ್ ರೈ ಯವರಿಗೆ ಸೌದಿಯಲ್ಲಿ ಸನ್ಮಾನಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು ಇ .ಎಸ್ .ಐ.ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಕಾರ್ಮಿಕ ಸಚಿವರಿಗೆ ಮನವಿ ಸಂಸದ ನಳಿನ್ ಕುಮಾರ್ ಕಟೀಲ್ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಂದ್ರ ಸರಕಾರ ಕರ್ನಾಟಕದ ಅನುದಾನದಲ್ಲಿ ತಾರತಮ್ಯ. ಪಕ್ಷಭೇದ ಮರೆತು ಧರಣಿ ನಡೆಸಲಿದ್ದಾರೆ, ಕರ್ನಾಟಕದ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪೆರ್ನೆ, ಬಿಳಿಯೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ ರಸ್ತೆಗಳು ಅಭಿವೃದ್ದಿಯಾದರೆ ಗ್ರಾಮಗಳು ಅಭಿವೃದ್ದಿಯಾಗುತ್ತದೆ: ಅಶೋಕ್ ರೈಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ಕಾಂಗ್ರೆಸ್ನಿಂದ 15 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !! ಇಲ್ಲಿದೆ ಪಟ್ಟಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರಿನ ಕೇಶವ ಎಸ್. ಅವರಿಗೆ ಚಿನ್ನದ ಪದಕಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂದಿನ ಮೂರು ದಿನಗಳ ಒಳಗೆ ಸರಿಯಾಗಬೇಕು. ಬಿಜೆಪಿಯೊಂದಿಗೆ ವಿಲೀನ,ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ರಾಷ್ಟ್ರೀಯ ಪಕ್ಷಕ್ಕೆ ಗಡುವು ನೀಡಿದ : ಪುತ್ತಿಲ ಪರಿವಾರಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು: ಆಶೀರ್ವಾದ ತಂದಿದೆ ತುಳುನಾಡಿನ ಮನೆ ಮನೆಗೆ ಸಂತಸದ ಸುದ್ದಿ! ನಾವು ಕೂಡ ಅದೃಷ್ಟಶಾಲಿಗಳೇ,ಪ್ರಯತ್ನಿಸುವುದರಲ್ಲಿ ತಪ್ಪೇನಿದೆ,ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಕೃಷಿ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಡವರ ಮನೆ ಮೇಲೆ ಹಾಕಿರುವ ವಿದ್ಯುತ್ ತಂತಿಗಳನ್ನು ತೆರವು ಮಾಡಿ: ಇಂಧನಸಚಿವರಿಗೆ ಶಾಸಕ ಅಶೋಕ್ ರೈ ಮನವಿ ಶೀಘ್ರಕ್ರಮಕೈಗೊಳ್ಳಲು ಇಂಧನ ಸಚಿವರ ಸೂಚನೆಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಇಂದೇ ಅಂತಿಮ ನಿರ್ಧಾರ ಸಾಧ್ಯತೆಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಿರುಮಲೆಬೆಟ್ಟ ಪ್ರವಾಸಿತಾಣವಾಗಿಸಲು ಸರಕಾರದಿಂದ ರೂ.2.50 ಕೋಟಿ ಬಿಡುಗಡೆ' ಬಿರುಮಲೆ ಬೆಟ್ಟದಲ್ಲಿ ನಡೆದ ಬಿರುಮಲೋತ್ಸವದಲ್ಲಿ ಶಾಸಕ ಅಶೋಕ್ ಕುಮಾರ್ ರೈಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ : ವಿಜಯ-ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗೋ ವಿಹಾರಧಾಮದಲ್ಲಿ ಅದ್ದೂರಿ " ಗೋಲೋಕೋತ್ಸವ ". ಮನಸೊರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳುಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು (ಫೆ.3 )ಮತ್ತು ನಾಳೆ (ಫೆ.4) ಪುತ್ತೂರಿನ ಮೊಟ್ಟೆತಡ್ಕ ಗೋವಿಹಾರಧಾಮದಲ್ಲಿ ಗೋಲೋಕೋತ್ಸವಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪ್ರೆ: 3ರಂದು ಕೋಟಿ-ಚೆನ್ನಯ್ಯ ಯುವಕ ಮಂಡಲ ಪಡುಮಲೆ , ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಕಬಡ್ಡಿ ಮತ್ತು ಹಗ್ಗ ಜಗ್ಗಾಟಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.Published
1 year agoon
By
Akkare Newsಬೆಂಗಳೂರು; ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅಧಿಕೃತ ಆಹ್ವಾನ ದೊರೆತಿದೆ.
ಕಾರ್ಯಕ್ರಮಕ್ಕೆ ದೇಶದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ತಮಿಳಿನಿಂದ ರಜನಿಕಾಂತ್, ಮಲಯಾಳಂ ಚಿತ್ರರಂಗದಿಂದ ಮೋಹನ್ ಲಾಲ್, ತೆಲುಗು ಚಿತ್ರರಂಗದಿಂದ ಚಿರಂಜೀವಿ ಅವರಿಗೆ ಆಹ್ವಾನ ನೀಡಲಾಗಿದ್ದು, ಸ್ಯಾಂಡಲ್ವುಡ್ ನಿಂದ ರಿಷಭ್ ಶೆಟ್ಟಿ ಒಬ್ಬರಿಗೇ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಉಳಿದಂತೆ ಕರ್ನಾಟಕದಿಂದ ಸುಮಾರು 250 ಮಂದಿ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಅದರಲ್ಲಿ ನಟ ರಿಷಭ್ ಶೆಟ್ಟಿ ಕನ್ನಡ ಚಿತ್ರರಂಗದ ಪರವಾಗಿ ಭಾಗಿ ಯಾಗಲಿದ್ದಾರೆ.
‘ಕಾಂತಾರ‘ ಚಿತ್ರದ ಮೂಲಕ ಸಂಚಲನ ಸೃಷ್ಟಿಸಿ ಹಲವು ಪ್ರಶಸ್ತಿ ಗಳನ್ನು ಮುಡಿಗೇರಿಸಿಕೊಂಡು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿ ಕೊಂಡಿರುವ ರಿಷಬ್ ಶೆಟ್ಟಿ ಅವರನ್ನು ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಇದೀಗ ರಾಮ ಮಂದಿರ ಉದ್ಘಾಟನೆಯಂತಹ ಮಹತ್ವದ ಕಾರ್ಯಕ್ರಮಕ್ಕೆ ಆಹ್ವಾನ ಬಂದಿರುವುದು ರಿಷಭ್ ಶೆಟ್ಟಿಯವರ ಹೆಗ್ಗಳಿಕೆಯನ್ನು ಹೆಚ್ಚಿಸಿದೆ.