ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ವಿನಯ್ ಕುಮಾರ್ ಸೊರಕೆ ಆಯ್ಕೆ ಬಹುತೇಕ ಖಚಿತ !!!?

Published

on

ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೆಸರು ಅಂತಿಮ ಆಗುವ ಲಕ್ಷಣ ಕಂಡುಬರುತ್ತದೆ. ರಾಜ್ಯ ಬಿಲ್ಲವ ಸಮುದಾಯದ ಮೊದಲ ಸಾಲಿನ ನಾಯಕರಾಗಿ ಗುರುತಿಸಿಕೊಂಡಿರುವ ಸೊರಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರೊಂದಿಗೆ ಸೌಹಾರ್ದ ಸಂಬಂಧ ಹೊಂದಿರುತ್ತಾರೆ . ಕಾರ್ಯಾಧ್ಯಕ್ಷ ಸ್ಥಾನದ ಜೊತೆ ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರ ವನ್ನು ಪ್ರತಿನಿಧಿಸುವ ಕೆಲಸಕ್ಕೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement