ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಸಭೆ - ಸಮಾರಂಭ ಸ್ಥಳೀಯ
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಪುತ್ತೂರು ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗಣರಾಜ್ಯೋತ್ಸವದ ಪ್ರಯುಕ್ತ "ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್" ಇವರ ವತಿಯಿಂದ *ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ*Published
1 year agoon
By
Akkare Newsರಾಜ್ಯದಲ್ಲಿ ಕೊರೋನ ನಾಲ್ಕನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಪ್ರತಿದಿನವೂ ಹೆಚ್ಚಿನ ಕೇಸ್ ಗಳು ದಾಖಲಾಗುತ್ತಿದೆ. ಈಗಾಗಲೇ ಈ ಮಹಾಮಾರಿ ಎರಡು ಬಲಿ ಪಡೆದುಕೊಂಡಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಪಬ್ಲಿಕ್ ಪರೀಕ್ಷೆಗಳನ್ನು ರದ್ದು ಮಾಡುವಂತೆ ಪೋಷಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಹೌದು, ರಾಜ್ಯದಲ್ಲಿ ಕೊರೊನಾ ಆತಂಕ ದಿನೇ ದಿನೇ ಹೆಚ್ಚಾಗುತ್ತಿದೆ. ಶಾಲೆಗಳಿಗೂ, ಪರೀಕ್ಷೆಗಳಿಗೂ ಇದರ ಭಯ ಶುರುವಾಗಿದೆ. ಅಲ್ಲದೆ ಕೆಲವು ತಿಂಗಳಲ್ಲಿ ಇದರ ರೂಪಾಂತರಿ ಹೆಚ್ಚಾಗಿ ಹರಡುತ್ತದೆ ಎಂದು ತಜ್ಞರು ಹೇಳಿರುವದರಿಂದ ಪರೀಕ್ಷೆ ಸಮಯದಲ್ಲಿ ಇದು ತುಂಬಾ ಅಪಾಯವನ್ನುಂಟುಮಾಡುತ್ತೆ. ಹೀಗಾಗಿ ಇದರ ಪರಿಣಾಮ ಮಕ್ಕಳಮೇಲಾಗುತ್ತೆ ಎಂಬ ಭಯ ಪೋಷಕರಿಗೆ ಶುರುವಾಗಿದೆ. ಹೀಗಾಗಿ ಸರ್ಕಾರ ಹೊರದಾಗಿ ಶುರು ಮಾಡಿರುವ ಬೋರ್ಡ್ ಪರೀಕ್ಷೆಗಳನ್ನು ರದ್ದುಮಾಡಲು ಪೋಷಕರು ಮನವಿ ಮಾಡಿದ್ದಾರೆ.
ಪೋಷಕರ ಮನವಿಯನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಖಾಸಗೀ ಶಾಲೆಯೊಂದು ಶಿಕ್ಷಣ ಇಲಾಖೆಗೆ ಪತ್ರ ಬರೆದಿದೆ. 5, 7, 9, 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಬೇಡ ಎಂದು ಮನವಿ ಮಾಡಿದೆ. ಜೊತೆಗೆ ಖಾಸಗೀ ಶಾಲಾ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಯವರು ಕೂಡ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಈ ಎಲ್ಲಾ ಮನವಿಗಳನ್ನು ಪುರಸ್ಕರಿಸಿ ಸರ್ಕಾರ ಏನು ತೀರ್ಮಾನ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.