ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಆರೋಗ್ಯ

ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಟ್ಟ ಕೋರೋಣ. ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಗೆ ಕರೋನಾ ಪಾಸಿಟಿವ್….!?

Published

on

ಮಂಗಳೂರು: ರಾಜ್ಯ ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ ಸಂಬಂಧಿ ಕಾಯಿಲೆಗೆ ಬಂದಿರುವ ಅವರನ್ನು ಕೊರೊನಾ ತಪಾಸಣೆ ಮಾಡಿಸಿದಾಗ ಅದರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಪಾಸಿಟಿವ್ ಬಂದಿರೋ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ಅವರನ್ನು ದಾಖಲಿಸಲಾಗಿದ್ದು ಅಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement