ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಮಾಹಿತಿ

ಕೇಂದ್ರದ ಸಚಿವೆಯನ್ನು ಭೇಟಿಯಾದ ಡಿಕೆ ಶಿವಕುಮಾರ್. ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಬೇಡಿಕೆ.

Published

on

ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಇದೇ ವೇಳೆ ಡಿಕೆಶಿ ಮನವಿ ಮಾಡಿದರು.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version