ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಮಾಹಿತಿ

ಡಿ. 22, ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಕುಕ್ಕು ಅಂಗನವಾಡಿಯಲ್ಲಿ ಇಂಟರ್ಲಾಕ್ ಉದ್ಘಾಟನೆ ಮತ್ತು ಬಾಲಮೇಳ

Published

on

ಪುತ್ತೂರು : ಡಿ.20, ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮ ಪಂಚಾಯತ್, ವ್ಯಾಪ್ತಿಯ ದಾರಂದಕುಕ್ಕು ಅಂಗನವಾಡಿಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಯವರ ಅನುದಾನದಲ್ಲಿ ಅಳವಡಿಸಿದ ಇಂಟರ್ಲಾಕ್ ಉದ್ಘಾಟನೆ ಮತ್ತು ಬಾಲಮೇಳ 22-12-2023ನೇ ಶುಕ್ರವಾರದಂದು 12ಕ್ಕೆ ಸರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಇಂಟರ್ಲಾಕ್ ಉದ್ಘಾಟನೆ ಮಾಡಲಿದ್ದಾರೆ.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version