ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುಕ್ಕೆ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಆದಾಯ 146.01 ಕೋಟಿ ರೂ- ಮತ್ತೆ ಆದಾಯದಲ್ಲಿ ರಾಜ್ಯಕ್ಕೆ ನಂಬರ್ ವನ್ ದೇವಸ್ಥಾನಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಾಮಾನ್ಯ
“ಬೆಂಗಳೂರು ಮಹಾನಗರ” ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೊಸ ಅಧಿಸೂಚನೆಯನ್ನು ಬಿಡುಗಡೆಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ವಾದಮಂಡಿಸಿದ ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ವಿಜಯಕರ್ನಾಟಕ ದಿನಪತ್ರಿಕೆ ಇದರ ನೇತೃತ್ವದಲ್ಲಿ "ವಿಜಯೀಭವ "ಕಾರ್ಯಕ್ರಮಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರಿನ ಕೇಶವ ಎಸ್. ಅವರಿಗೆ ಚಿನ್ನದ ಪದಕಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಇಂದೇ ಅಂತಿಮ ನಿರ್ಧಾರ ಸಾಧ್ಯತೆಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಕೇಂದ್ರ ಬಜೆಟ್ 2024 ನಾಳೆ ಮಂಡನೆ : ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಅಧಿವೇಶನ!ಅಭಿವೃದ್ಧಿ ಕಾರ್ಯಗಳು ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ತಾಜಾ ಸುದ್ದಿ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸ್ಥಳೀಯ
ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ : 33 ಡಿವೈಎಸ್ಪಿ ಸೇರಿದಂತೆ 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ, ರಾಜ್ಯ ಸರಕಾರ ಆದೇಶ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚುನಾವಣೆ ಜೀವನಶೈಲಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಸುಳ್ಯ ಜನತಾದರ್ಶನ ಸಭೆಯಲ್ಲಿ ಸರಕಾರದ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ದ . ಕ.ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಲ್ಯಾಪ್ ಟಾಪ್ ವಿತರಣೆಅಂತರರಾಷ್ಟ್ರೀಯ ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ; ದ.ಕ.ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ-ದ.ಕ ಜಿಲ್ಲಾಧಿಕಾರಿ ಆದೇಶ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ
ಜ.20-21: ಪುತ್ತೂರಿನಲ್ಲಿ ರಾಷ್ಟ್ರ ಮಟ್ಟದ ಸಿಝ್ಲರ್ ಟ್ರೋಫಿ- 2024ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಬಕ ವಿದ್ಯಾಪುರ ನಾಲ್ಕನೇ ಬ್ಲಾಕ್ ರಸ್ತೆ ಕಾಂಕ್ರೀಟ್ -ಶಾಸಕರಿಂದ ಗುದ್ದಲಿಪೂಜೆಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಉದ್ಯೋಗ ಕರ್ನಾಟಕ ತಾಜಾ ಸುದ್ದಿ ರಾಷ್ಟ್ರೀಯ ಸಂಪಾದಕೀಯ ಸ್ಥಳೀಯ
Priyank Kharge on PM Modi | ನೂರು ದಿನಗಳೇ ಕಳೆದರೂ ಇನ್ನೂ ವಿಪಕ್ಷ ನಾಯಕನಾಗಿಲ್ಲ, ಇನ್ನು ರಾಜ್ಯ ಬಿಜೆಪಿ ಅಧ್ಯಕ್ಷರಿಗೇ ಪಕ್ಷದ ಮೇಲೆ ಹಿಡಿತ ಇಲ್ಲ ಅಂತ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಕರ್ನಾಟಕದ ಎಲ್ಲ ಜಿಲ್ಲೆಗಳಿಗೂ ಅಂಟಿದ ಕೊರೋನಾ ಸೋಂಕು; ಅನ್ಲಾಕ್ ಆದ್ಮೇಲೆ ಹೆಚ್ಚುತಿದ್ಯಾ ಕೊರೋನಾ?Published
1 year agoon
By
Akkare Newsಸಿಎಂ ಸಿದ್ದರಾಮಯ್ಯ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ನಿರುದ್ಯೋಗಿ ಪದವೀಧರರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ರೂಪಿಸಿರುವ ಯುವನಿಧಿ ಯೋಜನೆ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ಭತ್ಯೆ ನೀಡುತ್ತದೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಡಿ.26ರಂದು ಯುವನಿಧಿ ಯೋಜನೆಯ ನೋಂದಣಿಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ಚಾಲನೆ ನೀಡಲಿದ್ದಾರೆ. 2024 ಜನವರಿ 12 ರಂದು ವಿವೇಕಾನಂದ ಜಯಂತಿ ದಿನ ಶಿವಮೊಗ್ಗದಲ್ಲಿ ಈ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಹೇಳಿದರು.
ಪ್ರಸ್ತುತ ‘ಯುವನಿಧಿ’ ಯೋಜನೆಯನ್ನು ರಾಜ್ಯದ ಯುವಕ/ ಯುವತಿಯರಿಗೆ ಸಮರ್ಪಿತವಾಗಿದ್ದು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಮುಖಾಂತರ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.ಯುವನಿಧಿ ಯೋಜನೆಗೆ ಕರ್ನಾಟಕ ರಾಜ್ಯಾದ್ಯಂತ ಒಟ್ಟು 5.29,153 ಫಲಾನುಭವಿಗಳು ಇರುವುದನ್ನು ಅಂದಾಜಿಸಲಾಗಿದೆ. ಅವರಲ್ಲಿ ಪದವೀಧರರು 4,81,000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರು 48,153 ಆಗಿದ್ದಾರೆ. ನಿರುದ್ಯೋಗ ಭತ್ಯೆ ನೀಡಲು 250 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ.
ಈ ಯೋಜನೆಯಡಿ ರಾಜ್ಯದ ಪದವೀಧರರು/ ಸ್ನಾತಕೋತ್ತರ ಪದವೀಧರರು/ ಡಿಪ್ಲೋಮಾ ತೇರ್ಗಡೆಯಾದವರು ನಿರುದ್ಯೋಗ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ. ಪದವೀಧರರಿಗೆ ಮಾಸಿಕವಾಗಿ ರೂ.3,000/- ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1,500/- ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನೀಡಲು ತೀರ್ಮಾನಿಸಲಾಗಿದೆ.ಪದವಿ/ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆ ಹೊಂದಿರಬೇಕು. ಅಭ್ಯರ್ಥಿಗಳು ಕನಿಷ್ಠ 6 ವರ್ಷಗಳ ಕಾಲ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರಬೇಕು ಎಂದು ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಯುವನಿಧಿ ಅರ್ಹತೆಗಳು
ಅಭ್ಯರ್ಥಿಗಳು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ ಪದವಿ/ ಡಿಪ್ಲೋಮಾ 2023ರಲ್ಲಿ ತೇರ್ಗಡೆಯಾಗಿರಬೇಕು.ಕರ್ನಾಟಕದಲ್ಲಿ ಕನಿಷ್ಠ 6 ವರ್ಷದವರೆಗೆ ಪದವಿ/ ಡಿಪ್ಲೋಮಾ ವ್ಯಾಸಂಗದ ಅವಧಿಯಲ್ಲಿ ಕರ್ನಾಟಕ ರಹವಾಸಿಯಾಗಿರಬೇಕು.
ಯುವನಿಧಿ ಅನರ್ಹರು
1. ಸರ್ಕಾರಿ/ ಸರ್ಕಾರಿ ಅನುದಾನಿತ ಸಂಸ್ಥೆ/ ಖಾಸಗಿ ವಲಯಗಳಲ್ಲಿ ಉದ್ಯೋಗದಲ್ಲಿರುವ ಅಭ್ಯರ್ಥಿಗಳು
2. ಸ್ವಯಂ ಉದ್ಯೋಗಿಗಳಾಗಿರುವ ಅಭ್ಯರ್ಥಿಗಳು.
3. ವಿದ್ಯಾಭ್ಯಾಸ ಮುಂದುವರೆಸುವ ಅಭ್ಯರ್ಥಿಗಳು .
ಅರ್ಜಿಸಲ್ಲಿಸುವ ವಿಧಾನ ಹಾಗೂ ಪ್ರತಿ ಹಂತದ ಪ್ರಕ್ರಿಯೆಗಳು: ಆಸಕ್ತ ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಜಾಲತಾಣ ರಲ್ಲಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಪದವಿ/ ಡಿಪ್ಲೋಮಾ ತೇರ್ಗಡೆಯಾದ ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾದ ಪತ್ರಗಳನ್ನು NAD ಪೋರ್ಟಲ್‌ನಲ್ಲಿ ಸಂಬಂಧಿಸಿದ ವಿಶ್ವವಿದ್ಯಾನಿಲಯಗಳು/ ಶೈಕ್ಷಣಿ ಸಂಸ್ಥೆಗಳು/ ಮಂಡಳಿಗಳು ಇಂಧೀಕರಿಸಿರುವುದನ್ನು ಖಚಿತಪಡಿಸಿಕೊಳ್ಳಲು ಅಭ್ಯರ್ಥಿಗಳ ಜಾಲತಾಣದಲ್ಲಿ ಲಾಗಿನ್ ಆಗಿ ತಮ್ಮ ಪದವಿ/ ಡಿಪ್ಲೋಮಾ ಪ್ರಮಾಣ ಪತ್ರದಲ್ಲಿ ನೀಡಿರುವ ನೋಂದಣಿ ಸಂಖ್ಯೆಯನ್ನು ದಾರ್ಖ ಪರಿಶೀಲಿಸಿಕೊಳ್ಳಬಹುದು.
ಅಭ್ಯರ್ಥಿಗಳು ಯುವನಿಧಿ ಅರ್ಜಿ ಸಲ್ಲಿಸಲು (1) ಕರ್ನಾಟಕ-ಓನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ-ಓನ್ ಕೇಂದ್ರಗಳನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಆಧಾರ್ ಸಂಖ್ಯೆಯನ್ನು ನಮೂದಿಸಿ O.T.P ಪಡೆದು KYC ಮಾಹಿತಿಯನ್ನು ಪಡೆದುಕೊಳ್ಳತಕ್ಕದ್ದು. ಅಭ್ಯರ್ಥಿಗಳು ತಮ್ಮ ಜಿಲ್ಲೆ ಮತ್ತು ತಾಲ್ಲೂಕನ್ನು ಆಯ್ಕೆ ಮಾಡಿಕೊಳ್ಳಬೇಕು. ವಿದ್ಯಾರ್ಹತೆಗೆ ಸಂಬಂಧಿಸಿದ ಮಾಹಿತಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಅಭ್ಯರ್ಥಿಗಳು ಪ್ರಮಾಣ ಪತ್ರದಲ್ಲಿರುವ ನೊಂದಣಿ ಸಂಖ್ಯೆಯನ್ನು ನಮೂದಿಸಿದ ತಕ್ಷಣದಲ್ಲಿ ಸ್ವಯಂ-ಚಾಲಿತವಾಗಿ NAD ಪೋರ್ಟಲ್‌ನಿಂದ ಸಕ್ರಿಯಗೊಳಿಸುತ್ತದೆ. ಅಭ್ಯರ್ಥಿಗಳು 6 ವರ್ಷ ಕರ್ನಾಟಕ ರಹವಾಸಿ ಎಂದು ನಿರೂಪಿಸಲು ಈ ಕೆಳಗಿನ 4 ಮಾನದಂಡಗಳನ್ನು ಉಪಯೋಗಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ ದಾಖಲಾತಿಗಳು: ಪದವೀಧರರು ಎಸ್ಎಸ್ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪ್ರಮಾಣ ಪತ್ರ, ರೇಷನ್ ಕಾರ್ಡ್ ಸಂಖ್ಯೆ ನೀಡಬೇಕು. ಡಿಪ್ಲೋಮೋ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ ಡಿಪ್ಲೋಮೋ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪ್ರಮಾಣ ಪತ್ರ, ರೇಷನ್ ಕಾರ್ಡ್ ಸಂಖ್ಯೆ ನೀಡಬೇಕು. ಯುವನಿಧಿ ಯೋಜನೆಯಲ್ಲಿ ಯಶಸ್ವಿಯಾಗಿ ಅರ್ಜಿಸಲ್ಲಿಸಿದ ದತ್ತಾಂಶವನ್ನು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮಕ್ಕೆ ಸ್ವಯಂ ಚಾಲಿತವಾಗಿ ಹಂಚಿಕೊಳ್ಳಲಾಗುವುದು. ಇದಕ್ಕೆ ಪೂರಕವಾಗಿ ಅಭ್ಯರ್ಥಿಗಳಿಗೆ ನಿಗಮವು ಉಚಿತವಾಗಿ ಕೌಶಲ್ಯ ತರಬೇತಿಗಳನ್ನು ಆಯೋಜಿಸುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.