ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಸಭೆ - ಸಮಾರಂಭ ಸ್ಥಳೀಯ
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಪುತ್ತೂರು ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗಣರಾಜ್ಯೋತ್ಸವದ ಪ್ರಯುಕ್ತ "ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್" ಇವರ ವತಿಯಿಂದ *ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ*Published
1 year agoon
By
Akkare Newsಮಂಗಳೂರು: ಮತ್ತೆ ಕೊರೊನಾ ಲಗ್ಗೆ ಇಟ್ಟಿದೆ. ಇದೀಗ ಈ ಕೊರೊನಾ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದಕ್ಷಿಣ ಕನ್ನಡದಲ್ಲಿ ಮತ್ತೆರಡು ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮೂರಕ್ಕೇರಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋ ಸಹಜ ಖಾಯಿಲೆಗೆ ಚಿಕಿತ್ಸೆಗೆಂದು ಬಂದಿದ್ದ 83 ವರ್ಷದ ಮಹಿಳೆಯೊಬ್ಬರ ಸ್ವಾಬ್ ಸಂಗ್ರಹಿಸಿ ಟೆಸ್ಟ್ಗೆ ಕಳುಹಿಸಲಾಗಿತ್ತು. ರಿಪೋರ್ಟ್ ಬಂದಿದ್ದು. ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಹಾಗಾಗಿ ಮಹಿಳೆಯನ್ನು ಸುಳ್ಯದಲ್ಲಿಯೇ ಹೋಮ್ ಐಸೋಲೇಷನ್ ಮಾಡಲಾಗಿದೆ.
ಇನ್ನೊಂದು ಪ್ರಕರಣದ 40 ವರ್ಷದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಆಗಿದೆ. ವೆನ್ಸಾಕ್ ಆಸ್ಪತ್ರೆಗೆ ಇವರನ್ನು ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಮೂಲದ 82 ವರ್ಷದ ವ್ಯಕ್ತಿ ಕೊರೊನಾ ಪಾಸಿಟಿವ್ ಆಗಿದ್ದರೆಂದು ವರದಿಯಾಗಿತ್ತು.