ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!Published
1 year agoon
By
Akkare Newsಮಂಗಳೂರು: ಹೊಸ ವರ್ಷದ ಮುನ್ನಾ ದಿನದ ಆಚರಣೆಗಳು ಡಿ.28 ರಂದು ಸಂಜೆ 5 ಗಂಟೆಯೊಳಗೆ ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಅಗತ್ಯ ಅನುಮತಿಯನ್ನು ಪಡೆಯಬೇಕು ಎಂದು ಪೊಲೀಸ್ ಕಮೀಷನರ್ ಅಗರ್‌ವಾಲ್ ಹೇಳಿದ್ದಾರೆ ಎಂದು ವರದಿಯಾಗಿದೆ. ಹಾಗೆನೇ ಡಿ.31 ರ ಮಧ್ಯರಾತ್ರಿಯೊಳಗೆ ಎಲ್ಲಾ ಕಾರ್ಯಕ್ರಮಗಳು ಮುಕ್ತಾಯ ಮಾಡಲು ಸೂಚಿಸಿದ್ದಾರೆ.
ಹೋಟೆಲ್, ರೆಸ್ಟೋರೆಂಟ್, ಕ್ಲಬ್, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕ ಹೊಸ ವರ್ಷಾಚರಣೆ ಮಾಡುವ ಸಂದರ್ಭ ಕೆಲವೊಂದು ನಿಯಮಗಳನ್ನು ಅನುಸರಿಸಬೇಕೆಂದು ಪೊಲೀಸ್ ಕಮೀಷನರ್ ಸೂಚನೆಗಳನ್ನು ಹೊರಡಿಸಿದ್ದಾರೆ.
ಕಡಲತೀರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸುವವರಿಗೆ ಯೋಗ್ಯ ವಾತಾವರಣವನ್ನು ಕಾಪಾಡಿಕೊಳ್ಳುವುದು. ಅಶ್ಲೀಲ ನೃತ್ಯ ನಿಷೇಧ, ಯಾವುದೇ ಸಾರ್ವಜನಿಕರಿಗೆ ಅನಾನುಕೂಲತೆ ಉಂಟಾಗದಂತೆ ಖಾತ್ರಿ ಪಡಿಸುವ ಕುರಿತು ಪ್ರಾಮುಖ್ಯತೆಯನ್ನು ಹೇಳಿದ್ದಾರೆ. ಶಬ್ದಮಾಲಿನ್ಯ ನಿಯಮಾವಳಿಗಳನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಎಲ್ಲರೂ ಪಾಲಿಸಬೇಕು, ಡಿಜೆ ಸಂಗೀತಕ್ಕೆ ಅನುಮತಿ ಇಲ್ಲ ಎಂದು ಹೇಳಿದ್ದಾರೆ.ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ನಿಗ ಇಡಲ ಟ್ರಾಫಿಕ್ ಪೊಲೀಸರು ಇರಲಿದ್ದಾರೆ. ವೀಲಿಂಗ್, ಡ್ರಾಗ್ ರೇಸಿಂಗ್, ಕಿರುಚಾಟ ಅಥವಾ ಅತಿವೇಗದ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.