ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಮಾಹಿತಿ

ಯುವ ನಾಯಕನಿಗೆ ಅಧ್ಯಕ್ಷ ಪಟ್ಟ, ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ಇದರ ನೂತನ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್.

Published

on

ಪುತ್ತೂರು: ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ಇದರ ನೂತನ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆಯಾಗಿದ್ದಾರೆ.ಪ್ರಸ್ತುತ ಅಸಂಘಟಿತ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರದಾನ ಕಾರ್ಯದರ್ಶಿಯಾಗಿರುವ ಶರೀಫ್ ಬಲ್ನಾಡ್ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.




Continue Reading
Click to comment

Leave a Reply

Your email address will not be published. Required fields are marked *

Advertisement