ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!Published
1 year agoon
By
Akkare Newsಪುತ್ತೂರು.ಡಿ.23.ಪುತ್ತಿಲ ಪರಿವಾರದ ವತಿಯಿಂದ ಡಿ.24-25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ತಾಲೂಕಿನ ಹಲವು ಗ್ರಾಮಗಳಿಂದ ಹಾಗೂ ಜಿಲ್ಲೆಯ ಹಲವು ಕಡೆಗಳಿಂದ ಹೊರಕಾಣಿಕೆ ಹರಿದು ಬಂದಿದೆ. ಇಂದು ಸಂಜೆ ದರ್ಬೆಯಲ್ಲಿ ಮೆರವಣಿಗೆ ಶಶಾಂಕ್ ಕೋಟೇಟಾರಿಂದ ಉದ್ಘಾಟನೆಗೊಂಡ ಹಸಿರು ಹೊರಕಾಣಿಕೆ ಮೆರವಣಿಗೆಯಲ್ಲಿ ನೂರಾರು ವಾಹನಗಳ ಪಾಲ್ಗೊಂಡವು.
ಪುತ್ತೂರು ತಾಲೂಕು ಹೊರತುಪಡಿಸಿ ಕಡಬ, ಸುಬ್ರಹ್ಮಣ್ಯ, ಬೆಳ್ತಂಗಡಿ, ಸುಳ್ಯ ಹಾಗೂ ಬಂಟ್ವಾಳ ಸೇರಿದಂತೆ ಹಲವು ಕಡೆಗಳಿಂದ ಹಸಿರುವಾಣಿ ಹೊತ್ತ ವಾಹನಗಳು ಆಗಮಿಸಿದ್ದವು.ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಪ್ರಮುಖರು ದರ್ಬೆಯಿಂದ ಮಹಾಲಿಂಗೇಶ್ವರ ದೇವಸ್ಥಾನದ ತನಕ ಪಾದಯಾತ್ರೆಯಲ್ಲಿ ಸಾಗಿದರು.