ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
12 months agoon
By
Akkare Newsಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.
ಎನ್ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರ ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.ವಿಧಾನಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ನಚೇತಕರನ್ ಸಹ ನೇಮಕ ಮಾಡಲಾಗಿದೆ.
ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ.. ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ.ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ. ಅರವಿಂದ ಬೆಲ್ಲದ್ ಅವರಿಗೆ ವಿಧಾನಸಭೆ ವಿಪಕ್ಷ ನಾಯಕ ಸ್ಥಾನ ನೀಡಲಾಗಿದೆ.