ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
12 months agoon
By
Akkare Newsಪುತ್ತೂರು:ಡಿ.24. ನಿಮ್ಮ ಮಕ್ಕಳಿಗೆ ಕೇವಲ ಲೌಕಿಕ ಶಿಕ್ಷಣವನ್ನು ಮಾತ್ರ ಕೊಡಬೇಡಿ ಅದರ ಜೊತೆಗೆ ನಮ್ಮ ಸಂಸ್ಕಾರ ಶಿಕ್ಷಣವನ್ನು ಕೊಡಿಸಿ, ಮನುಷ್ಯ ಜೀವವನ್ನು ಪ್ರೀತಿಸಲು ಇಲ್ಲದೇ ಇದ್ದರೆ ಮುದಿ ಪ್ರಾಯದಲ್ಲಿ ಆಶ್ರಮದಲ್ಲಿ ದಿನ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಜೈನರಭವನದಲ್ಲಿ ನಡೆದ ಸಂಪ್ಯ ಆನಂದಾಶ್ರಮ ಇದರ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಮಾತನಾಡಿದರು.
ಒಂದು ದೇಶದಲ್ಲಿ ಆಶ್ರಮದ ಸಂಖ್ಯೆ ಅಧಿಕವಾಗುತ್ತಲೇ ಇದ್ದರೆ ಅಲ್ಲಿ ಸಂಸ್ಕಾರ ಇರುವ ಮಕ್ಕಳಿಲ್ಲ ಎಂದು ನಾವು ಭಾವಿಸಬೇಕು. ಹೆತ್ತು ಹೊತ್ತು , ಕಷ್ಟಪಟ್ಟು ಸಾಕಿದ ಮಕ್ಕಳು ಒಂದು ಹಂತಕ್ಕೆ ಬೆಳೆದಾಗ ತಂದೆ ತಾಯಿಯನ್ನು ಆಶ್ರಮಕ್ಕೆ ಸೇರಿಸಿ ಯಾವುದೋ ದೇಶದಲ್ಲಿ ಸೆಟ್ಲ್ ಆಗಿ ಬಿಡುತ್ತಾರೆ. ಮುದಿ ಪ್ರಾಯದಲ್ಲಿ ಮಕ್ಕಳು, ಮೊಮ್ಮಕ್ಕಳ ಜೊತೆ ಕಾಲ ಕಳೆಯಬೇಕಾದ ಹಿರಿಯ ಜೀವಗಳು ಆಶ್ರಮದ ಕಿಟಕಿಯ ಸರಳುಗಳನ್ನು ಎಣಿಸಿ ದಿನ ದೂಡಬೇಕಾದ ಅನಿವಾರ್ಯತೆ ಯಾವ ತಂದೆ ತಾಯಿಗಳಿಗೂ ಬಾರದಿರಲಿ.
ನಾವು ನಮ್ಮ ದೇಹದ ಶಕ್ತಿ ಕಳೆದುಕೊಂಡಾಗ ನಮಗೆ ಮಕ್ಕಳು ಆಶ್ರಯ ಕೊಡಬೇಕಾದರೆ ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ, ಆಚಾರ , ವಿಚಾರ , ಕುಟುಂಬ ಸಂಬಂದಗಳನ್ನು ಕಲಿಸಿಕೊಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಷ್ಟವನ್ನು ಎದುರಿಸಬೇಕಾಗಿ ಬರಬಹುದು. ಸಂಪತ್ತು ಶಾಸ್ವತವಲ್ಲ, ಸಂಪತ್ತಿನಿಂದ ಎಲ್ಲವೂ ದೊರೆಯುವುದಿಲ್ಲ. ವಯಸ್ಸಾಗುವ ಕಾಲದಲ್ಲಿ ಮಕ್ಕಳು ನಮ್ಮ ಬಳಿ ಇದ್ದರೆ ಅದುವೇ ನಮಗೆ ದೊಡ್ಡ ಸಂಪತ್ತು ಎಂದು ನಾವು ಪ್ರತೀಯೊಬ್ಬರೂ ತಿಳಿದುಕೊಳ್ಳಬೇಕಿದೆ ಎಂದು ಮಾರ್ಮಿಕವಾಗಿ ಹೇಳಿದರು.