ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
12 months agoon
By
Akkare Newsಬೆಂಗಳೂರು: ಹೊಸವರ್ಷ ಸಂಭ್ರಮಾಚರಣೆಗೆ ಮಳೆ ಅಡ್ಡಿಯಾಗಿದ್ದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಚಳಿ ಮುಂದುವರೆದಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಮುಂದಿನ 48 ಗಂಟೆಗಳಲ್ಲಿ ಅಂದರೆ ಮಂಗಳವಾರದಂದು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟ ಮಂಜು ಕಾಣಿಸಲಿದೆ. ಭಾಗಶಃ ಮೋಡ ಕವಿದ ವಾತಾವರಣವೂ ಇರಲಿದೆ.