ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
2 years agoon
By
Akkare News
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ತಲುಪಿದೆ. ಸೆಮಿ ಹೈ ಸ್ಪೀಡ್ ನ ಈ ರೈಲು ಸೋಮವಾರ ಸಂಜೆ ಮಂಗಳೂರಿಗೆ ಬಂದಿದ್ದು, ಇಂದಿನಿಂದ ಪ್ರಾಯೋಗಿಕ ಸಂಚಾರ ಆರಂಭಿಸಲಿದೆ. ಚೆನೈನಿಂದ ಈ ರೈಲು ಮಂಗಳೂರಿಗೆ ಬಂದಿದೆ.

ಇಂದು ಬೆಳಗ್ಗೆ 8.30 ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದ ಮೂಲಕ ಹೊರಡುವ ಈ ರೈಲು ಮಧ್ಯಾಹ್ನ 1.15 ರ ಸಮಯಕ್ಕೆ ಮಡಗಾಂವ್ ತಲುಪಲಿದೆ. ನಂತರ 1.45 ಕ್ಕೆ ಮಡಗಾಂವ್ನಿಂದ ಹೊರಟು ಸಂಜೆ 6.30ರ ವೇಳೆಗೆ ಮಂಗಳೂರು ತಲುಪಲಿದೆ.
ಮಂಗಳೂರು ಸೆಂಟ್ರಲ್-ಮಡಗಾಂವ್ ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ಡಿ.30 ರಿಂದ ಪ್ರಾರಂಭಗೊಳ್ಳಿದೆ ಎಂದು ವರದಿಯಾಗಿದೆ. ಆದರೆ ಈ ಕುರಿತು ರೈಲ್ವೆ ಮಂಡಳಿ ಇನ್ನೂ ಅಧಿಕೃತ ಪ್ರಕಟನೆ ಹೊರಡಿಸಿಲ್ಲ.



