ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಸಭೆ - ಸಮಾರಂಭ ಸ್ಥಳೀಯ
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಪುತ್ತೂರು ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗಣರಾಜ್ಯೋತ್ಸವದ ಪ್ರಯುಕ್ತ "ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್" ಇವರ ವತಿಯಿಂದ *ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ*Published
12 months agoon
By
Akkare Newsಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತಷ್ಟು ಉಲ್ಭಣಗೊಂಡಿದೆ. ಇಂದು ರಾಜ್ಯದಲ್ಲಿ ಮತ್ತಿಬ್ಬರು ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.ಇಂದು ಒಂದೇ ದಿನ 74 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಸದ್ಯ 464 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನ ಪಾಸಿಟಿವಿಟಿ ದರ ಶೇ.1.15ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 6403 ಟೆಸ್ಟ್(680 RTCPR ಹಾಗೂ 1723 RAT) ಟೆಸ್ಟ್ ಮಾಡಲಾಗಿದೆ.
ಮೈಸೂರು ಹಾಗೂ ದಕ್ಷಿಣ ಕನ್ನಡದಲ್ಲಿ ಒಬ್ಬರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲೇ ಅತಿ ಹೆಚ್ಚು (57) ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಈವರೆಗೆ 376 ಕೇಸ್ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಒಟ್ಟು 464 ಸಕ್ರಿಯ ಪ್ರಕರಣಗಳಲ್ಲಿ 423 ಕೇಸ್ಗಳು ಹೋಮ್ ಐಸೋಲೇಷನ್ನಲ್ಲಿ ಇರಲು ಸೂಚನೆ ನೀಡಲಾಗಿದೆ. 41 ಕೇಸ್ಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅದರಲ್ಲಿ ಐಸಿಯು ನಲ್ಲಿ 16 ಕೇಸ್ಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.