ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ (ರಿ)ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿಯಾಗಿ ವಿಟ್ಲ ಘಟಕದ ಸ್ಥಾಪಕ ಅಧ್ಯಕ್ಷರಾದ, ಯುವನಾಯಕ, ಉದ್ಯಮಿ ಯಶವಂತ ಎನ್ ಆಯ್ಕೆ

Published

on

ವಿಟ್ಲ: ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಯಶವಂತ ಎನ್. ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಶವಂತ ಎನ್. ಅವರು ವಿಟ್ಲ ಘಟಕದ ಸ್ಥಾಪಕ ಅಧ್ಯಕ್ಷರಾಗಿದ್ದಾರೆ.ಯುವವಾಹಿನಿ ವಿಟ್ಲ ಘಟಕ ಅವರನ್ನು ಅಭಿನಂದಿಸಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version