ನಮ್ಮೊಂದಿಗೆ ಸಂಪರ್ಕ ಸಾಧಿಸಿ

ತಂತ್ರಜ್ಞಾನ

ಡಿ.30ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ನಿಲುಗಡೆ ಮೆಸ್ಕಾಂ ಪ್ರಕಟಣೆ

Published

on

ಪುತ್ತೂರು: 110/33/11 ಕೆವಿ ಮಾಡಾವು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 33ಕೆವಿ ಕಾವು-ಸುಳ್ಯ ವಿದ್ಯುತ್ ಲೈನ್‌ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೋಮಡಿರುವುದರಿಂದ ಡಿ.30ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ 33/11 ಕೆವಿ ಕಾವು ಉಪಕೇಂದ್ರದಿಂದ ಹೊರಡುವ 11ಕೆವಿ ಕನಕಮಜಲು, ಕರ್ನೂರು ಮತ್ತು ಈಶ್ವರಮಂಗಲ ಫೀಡರ್‌ಗಳಲ್ಲಿ ಹಾಗೂ 33/11 ಕೆವಿ ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 118ವಿ ಪೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.



Continue Reading
Click to comment

Leave a Reply

Your email address will not be published. Required fields are marked *

Advertisement