ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
12 months agoon
By
Akkare Newsಮಂಗಳೂರು(ಪುತ್ತೂರು): ಪುತ್ತೂರು ಉಪವಿಭಾಗದ ಆಯುಕ್ತ ಎಂ ಗಿರೀಶ್ ನಂದನ್ ಅವರನ್ನು ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತರಾಗಿ (ಕಂದಾಯ) ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪುತ್ತೂರಿಗೆ 2021ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಜುಬಿನ್ ಮಹಾಪಾತ್ರ ಅವರನ್ನು ಪುತ್ತೂರು ಉಪ ವಿಭಾಗದ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಪುತ್ತೂರು ಉಪವಿಭಾಗದ ಆಯುಕ್ತರಾಗಿದ್ದು, ಬಳಿಕ ಮಡಿಕೇರಿ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದ ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ (ಆಡಳಿತ) ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.