ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಮಾಹಿತಿ

ಯುವ ಬಂಟರ ಸಂಘ ಪುತ್ತೂರು. “ಪುತ್ತೂರ್ದ ಬಂಟ ಜವನೆರೆ ಗೊಬ್ಬು” ಆಮಂತ್ರಣ ಪತ್ರ ಬಿಡುಗಡೆ.

Published

on

ಪುತ್ತೂರು: ಪುತ್ತೂರಿನ ಯುವ ಬಂಟ ಸಂಘದ ವತಿಯಿಂದ ದಿ.ಎ ಜೀವನ್ ಭಂಡಾರಿ ಸ್ಮರಣಾರ್ಥ “ಪುತ್ತೂರ್ದ ಬಂಟ ಜವನೆರೆ ಗೊಬ್ಬು-ಬಂಟ್ಸ್ ಪ್ರೀಮಿಯರ್ ಲೀಗ್’ ಜ.6 ಮತ್ತು 7ರಂದು ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.


ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲೊಟ್ಟು, ಯುವ ಬಂಟರ ಸಂಘದ ಅಧ್ಯಕ್ಷ ಮುಂಡಾಳಗುತ್ತು ಶಶಿರಾಜ್ ರೈ, ಪ್ರಧಾನ ಕಾರ್ಯದರ್ಶಿ ರಂಜಿನಿ ಶೆಟ್ಟಿ, ಉಪಾಧ್ಯಕ್ಷ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಕೋಶಾಧಿಕಾರಿ ಕೆ.ಸಿ ಅಶೋಕ್ ಶೆಟ್ಟಿ, ಕ್ರೀಡಾ ಸಂಚಾಲಕ ನವೀನ್ ರೈ ಪಂಜಳ, ಬಿಪಿಎಲ್ ಸಂಚಾಲಕ ಸಂದೇಶ್ ರೈ ಸಂಪ್ಯ, ಕ್ರಿಕೆಟ್ ಕ್ರೀಡಾಕೂಟದ ಸಂಯೋಜಕ ಕಾರ್ತಿಕ್ ರೈ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮನ್ಮಥ ಶೆಟ್ಟಿ, ಬೊಳಿಂಜಗುತ್ತು ರವಿಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version