ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
12 months agoon
By
Akkare Newsಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೂಲಕ ಶತಮಾನಗಳ ಹೋರಾಟದ ಫಲವಾಗಿ ಕನಸು ನನಸಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷ ಜವಾಬ್ದಾರಿ ಇಂದಿನಿಂದ ಆರಂಭವಾಗುತ್ತಿದೆ. ಮುಂದೆ ಆಚಂದ್ರಾರ್ಕವಾಗಿ ರಾಮಮಂದಿರ ಉಳಿಯಬೇಕು. ಮತ್ತೊಮ್ಮೆ ಪರಕೀಯರ ಪಾಲಾಗಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.
ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಸೋಮವಾರ ರಾತ್ರಿ ವೈಭವದಿಂದ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿದರು.ಹಿಂದುಗಳು ಹಿಂದೂಗಳಾಗಿ ಉಳಿದರೆ ರಾಮ ಮಂದಿರ ಉಳಿಯುತ್ತದೆ. ಜತೆಗೆ ಮೋದಿ ಇರುವಷ್ಟು ಕಾಲ ಮಂದಿರ ಇರುತ್ತದೆ. ಮೋದಿಯನ್ನು ಕಿತ್ತೊಗೆಯುವ ಅಪಸ್ವರಗಳು ಪ್ರಸ್ತುತ ಕೇಳಿ ಬರುತ್ತಿದ್ದು ಅದನ್ನು ಸುಳ್ಳಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಸನಾತನ ಸಂಸ್ಕೃತಿಯನ್ನು ರಕ್ತಗತಗೊಳಿಸಬೇಕಾದ ಅಗತ್ಯವಿದೆ ಎಂದು ನುಡಿದರು.
ಸ್ವಾಮೀಜಿಯವರು ಶ್ರೀನಿವಾಸ ಕಲ್ಯಾಣೋತ್ಸವದ ಮಾಂಗಲ್ಯ ಧಾರಣೆ ಸಹಿತ ಎಲ್ಲಾ ಕಾರ್ಯಕ್ರಮ ವೀಕ್ಷಣೆ ಮಾಡಿದರು. ಈ ಸಂದರ್ಭ ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ಸ್ವಾಮೀಜಿಗಳಿಗೆ ಪುಷ್ಪವೃಷ್ಠಿ ಸಮರ್ಪಿಸಲಾಯಿತು. ಸಮಿತಿ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶಶಾಂಕ ಕೊಟೇಚಾ, ಕಾರ್ಯಾಧ್ಯಕ್ಷ ಉಮೇಶೋಡಿಬೈಲು, ಪ್ರಸನ್ನ ಕುಮಾರ ಮಾರ್ತ ಸಹಿತಿ ಸೇವಾರ್ಥಿಗಳು ಪುಷ್ಪವೃಷ್ಠಿ ಮಾಡಿದರು.
ಸೋಮವಾರ ರಾತ್ರಿ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡಿದ್ದು, ಶ್ರೀನಿವಾಸ ಕಲ್ಯಾಣೋತ್ಸವವನ್ನು ಸಂಭ್ರಮದಿಂದ ವೀಕ್ಷಿಸಿದರು. ಈ ಸಂದರ್ಭದಲ್ಲಿ ಭಜನೆ, ಭಜನಾ ಸಂಕೀರ್ತನೆ, ಆಕರ್ಷಕ ಕುಣಿತ ಭಜನೆ, ಭಕ್ತಿ ರಸಮಂಜರಿ ಜರಗಿತು. ಶ್ರೀನಿವಾಸ ಕಲ್ಯಾಣೋತ್ಸವ ಸಂದರ್ಭ ಸುಡುಮದ್ದು ಪ್ರದರ್ಶನವೂ ನಡೆಯಿತು. ತಿರುಪತಿ ಕ್ಷೇತ್ರ ಮೂಲದ ಬೆಂಗಳೂರಿನ ಲಕ್ಷ್ಮೀಪತಿ ನೇತೃತ್ವದಲ್ಲಿ ಸುಮಾರು 27 ಮಂದಿ ಆಗಮಿಕರು ಕಲ್ಯಾಣೋತ್ಸವವನ್ನು ನಡೆಸಿಕೊಟ್ಟರು. ಸಂಜೆ ಗೋಧೋಳಿ ಸಮಯದಲ್ಲಿಭಕ್ತರ ಗೋವಿಂದನ ಉದ್ಯೋಷದಲ್ಲಿ ಮಾಂಗಲ್ಯ ಧಾರಣೆ ನಡೆಯಿತು. ಮಹಾಮಂಗಳಾರತಿ ಎತ್ತಿ ಪೂಜೆ ಸಲ್ಲಿಸಿ ಪ್ರಸಾದ ವಿನಿಯೋಗ ಮಾಡುವ ಮೂಲಕ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು.ಈ ಸಂದರ್ಭದಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್ ಬನ್ನೂರು, ಕೋಶಾಧಿಕಾರಿ ಉದಯ ಕುಮಾರ್ ರೈ ಸಂಪ್ಯ, ಸ್ವಾಗತ ಸಮಿತಿ ಅಧ್ಯಕ್ಷ ಕಿರಣ್ಣರ್ಮಸ್ಥಳ, ಸಂಚಾಲಕ ರವಿಕುಮಾರ್ ರೈ ಕೆದಂಬಾಡಿ, ಕಾರ್ಯದರ್ಶಿಗಳಾದ ಗಣೇಶ್ ಚಂದ್ರ ಭಟ್, ನಟೇಶೂಜಾರಿ, ವಿವಿಧ ಸಮಿತಿ ಸಂಚಾಲಕರು, ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.