ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
1 year agoon
By
Akkare Newsಗೃಹಲಕ್ಷ್ಮೀ ಯೋಜನೆಯ ಮುಖ್ಯ ಮಾಹಿತಿ ಇಲ್ಲಿದೆ ನೋಡಿ!!!ಗೃಹಲಕ್ಷ್ಮಿ’ ಯೋಜನೆಯ ವಿಶೇಷ ಶಿಬಿರ ರಾಜ್ಯಾದ್ಯಂತ ಆರಂಭಗೊಂಡಿದ್ದು, ಗೃಹಲಕ್ಷ್ಮಿ ಯೋಜನೆಯಹಣ ಬಾರದೆ ಇರುವವರು ತಪ್ಪದೇ ಈ ಕೆಲಸಗಳನ್ನು ಮಾಡಿ ಬಿಡಿ!!
ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಡಿ.27 ರಿಂದ 29 ರವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ 3 ದಿನಗಳ ಕಾಲ ವಿಶೇಷ ಶಿಬಿರ ಆಯೋಜನೆ ಮಾಡಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಶಿಬಿರ 3 ದಿನಗಳ ಕಾಲ ನಡೆಯಲಿದ್ದು, ಶಿಬಿರದಲ್ಲಿ ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇಕೆವೈಸಿ ಅಪ್ಲೆಡ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಮುಂತಾದ ಸಮಸ್ಯೆಗಳನ್ನು ತಪ್ಪಿಸಿ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ತೊಂದರೆ ಅನುಭವಿಸುತ್ತಿರುವ ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆಯಲು ಮನವಿ ಮಾಡಲಾಗಿದೆ. ಫಲಾನುಭವಿಗಳು ನಿಗದಿತ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಶಿಬಿರದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ, ಇ-ಕೆವೈಸಿ ನವೀಕರಣ, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲನೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರ ಸಮಸ್ಯೆಗೆ ಪರಿಹಾರ ಪಡೆಯಬಹುದು.