ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
12 months agoon
By
Akkare Newsಬೆಂಗಳೂರಿನಲ್ಲಿರುವ ಕೆಲವು ಅಂಗಡಿ ಮುಂಗಟ್ಟು, ಮಾಲ್‌ಗಳ ನಾಮಫಲಕಗಳು ಕನ್ನಡದಲ್ಲಿ ಇರದ ಕಾರಣ, ಹೋರಾಟ ನಡೆಸಿ, ಅಂಗಡಿ ನಾಮಫಲಕವನ್ನು ತೆರವುಗೊಳಿಸಿದ್ದ, ಕನ್ನಡಪರ ಹೋರಾಟಗಾರರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.ಕರವೇ ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶಿಲಾಗಿದೆ. ಇವರನ್ನೆಲ್ಲ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು, ಜನವರಿ 10ನೇ ತಾರೀಖಿನವರೆಗೂ ಇವರನ್ನು ನ್ಯಾಯಂಗ ಬಂಧನದಲ್ಲಿರಿಸಲು, ನ್ಯಾಯಾಧೀಶರು ಆದೇಶಿಸಿದ್ದಾರೆ.
ಬೇರೆ ರಾಜ್ಯದಿಂದ ಬಂದು, ಬೆಂಗಳೂರಿನಲ್ಲಿ ಅಂಗಡಿ ಮುಂಗಟ್ಟು ಹಾಕಿಕೊಂಡಿದ್ದ ಕೆಲವು ವ್ಯಾಪಾರಿಗಳು, ತಮ್ಮ ಅಂಗಡಿಯ ನಾಮಫಲಕವನ್ನು ಇಂಗ್ಲಿಷಿನಲ್ಲಿ ಹಾಕಿಕೊಂಡಿದ್ದರು. ಇಂಥವರ ಅಂಗಡಿಗೆ ನುಗ್ಗಿದ್ದ ಕರವೇ ಕಾರ್ಯಕರ್ತರು, ನಾಮಫಲಕವನ್ನು ತೆರವುಗೊಳಿಸಿ, ಆಕ್ರೋಶ ಹೊರಹಾಕಿದ್ದರು. ಕೆಲವೆಡೆ ಕಲ್ಲು ತೂರಾಾಟ ಕೂಡ ಮಾಡಿದ್ದರು. ತಿನ್ನುವುದು ಕನ್ನಡಿಗರ ಅನ್ನ, ಕುಡಿಯುವುದು ಕಾವೇರಿ ನೀರು. ಆದರೆ ಕನ್ನಡ ಮಾತ್ರ ಬೇಡವೆಂದು ಆಕ್ರೋಶ ಹೊರಹಾಕಿದ್ದರು.
ಯಾವಾಗ ಕರವೇ ಕಾರ್ಯಕರ್ತರು ಕಾನೂನು ನಿಯಮವನ್ನು ಗಾಳಿಗೆ ತೂರಿ, ಕಲ್ಲು ತೂರಾಟ ನಡೆಸಿ, ಗಲಾಟೆ ಮಾಡಿದರೋ, ಆಗ ಪೊಲೀಸರು ಇವರನ್ನು ಬಂಧಿಸಿದ್ದಾರೆ. ಇನ್ನು ಬಂಧಿತರನ್ನು ಬಿಡುಗಡೆಗೊಳಿಸದಿದ್ದಲ್ಲಿ, ಹೋರಾಟ ಮಾಡಲಾಗುವುದು ಎಂದು ಹಲವು ಕನ್ನಡಪರ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.