ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
12 months agoon
By
Akkare Newsಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕೋವಿಡ್ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ನಂತರ ಅವರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ 71 ವರ್ಷ ವಯಸ್ಸಾಗಿತ್ತು. ನಟ ವಿಜಯಕಾಂತ್ ನಿಧನಕ್ಕೆ ತಮಿಳು ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು, ಅಭಿಮಾನಿಗಳು ಶೋಕ ವ್ಯಕ್ತಪಡಿಸಿದ್ದಾರೆ.
1952ರಲ್ಲಿ ಆಗಸ್ಟ್ 25 ರಂದು ಜನಿಸಿದ ವಿಜಯಕಾಂತ್ ಮೂಲ ಹೆಸರು ನಾರಾಯಣ ವಿಜಯರಾಜ ಅಲಗರಸ್ವಾಮಿ, ಮುಂದೆ ವಿಜಯಕಾಂತ್ ಹೆಸರಿನಿಂದಲೇ ಫೇಮಸ್ ಆಗಿದ್ದರು. 2011ರಿಂದ 2016ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಕಾರ್ಯನಿರ್ವಹಿಸಿದ್ದರು. ಬರೀ ನಟನೆ ಮಾತ್ರವಲ್ಲದೇ ಸಿನಿಮಾ ನಿರ್ಮಾಣ, ನಿರ್ದೇಶನದಲ್ಲೂ ಕೆಲಸ ಮಾಡಿದ್ದರು.