ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
2 years agoon
By
Akkare News
ತುಮಕೂರು ತಾಲ್ಲೂಕಿನ ನಂದಿಹಳ್ಳಿ ಬಳಿ ಬುಧವಾರ ರಾತ್ರಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸಮಯದಲ್ಲಿ ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕಾರು ಮತ್ತು ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಧು ಬಂಗಾರಪ್ಪ ಅವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದರು ಎಂದು ತಿಳಿದುಬಂದಿದೆ.