ಉಡುಪಿ: ಖ್ಯಾತ ಸಮಾಜ ಸೇವಕ ಲೀಲಣ್ಣ ಎಂದು ಚಿರಪರಿಚಿತರಾಗಿದ್ದ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ, ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ...
ಕಾರ್ಕಳ: ಇಲ್ಲಿನ ಮಾಳ ಎಸ್ಕೆ ಬಾರ್ಡರ್ ನಲ್ಲಿ ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಖಾಸಗಿ ಬಸ್ ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದು ಈ ವೇಳೆಯಲ್ಲಿ...
ವಿಟ್ಲ: ಕುದ್ದುಪದವು ಎಂಬಲ್ಲಿ ಯುವಕನೋರ್ವ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಕೋರೆಗೆ ಬಿದ್ದು, ಈಜಲು ಬಾರದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ದುರ್ದೈವಿ ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24). ಈತನು ಕುದ್ದುಪದವು...
ಮಂಗಳೂರು : ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ನಡೆದಿದೆ.ಮಂಗಳವಾರ ಸಂಜೆ 4 ರ ಸುಮಾರಿಗೆ ಘಟನೆ ನಡೆದಿದೆ. ಬಿಹಾರ ಮೂಲದ ಅಭಿಷೇಕ್ (35) ಮೃತ ವ್ಯಕ್ತಿ. ಮಂಗಳೂರು ಮಹಾನಗರ ಪಾಲಿಕೆ...
ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದ ವೃದ್ಧೆಯೊಬ್ಬರು ಮನೆಯ ಹತ್ತಿರ ಮೇಯಲು ಬಂದ ಹಸುಗಳ ಮೇಕೆ ಆಸಿಡ್ ಎರಚಿದ ಘಟನೆ ನಡೆದಿದೆ. ಆಸಿಡ್ ಎರಚಿದ ವೃದ್ಧೆ ಜೋಸೆಫ್ ಗ್ರೇಸ್ (76). ಇವರ...
ಪುತ್ತೂರು : ಪಂಜಾಬ್ನ ಲ್ಯಾಮಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ...
ನವದೆಹಲಿ(ಎಐಪಿಡಿಎ) ಮಂಗಳೂರಿನಲ್ಲಿ ನಡೆದ KSFPD (ಕರ್ನಾಟಕ ರಾಜ್ಯ ಪೆಟ್ರೋಲಿಯಂ ಡೀಲರ್ಸ್ ಫೆಡರೇಶನ್, ಬೆಂಗಳೂರು)ನ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಅಖಿಲ ಭಾರತ ಪೆಟ್ರೋಲಿಯಂ ವಿತರಕರ ಸಂಘದ ಅಧ್ಯಕ್ಷರಾದ ಅಜಯ್ ಬನ್ಸಾಲ್ ಅವರು ಮಂಡಳಿಯ ನಿರ್ಧಾರದಂತೆ ಅಧಿಕೃತವಾಗಿ...
ಬೆಳ್ತಂಗಡಿ : ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ಹಿಡಿದಿದ್ದು. ಈ ವೇಳೆ ಮನೆಯವರು ಸ್ನೇಕ್ ಅಶೋಕ್ ಲಾಯಿಲ ಅವರನ್ನು ಕರೆಸಿ ಎರಡು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು...
ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ, ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯಲ್ಲಿ ಬಿಜೆಪಿಯ ಹೈಕಮಾಂಡ್ ಅಚ್ಚರಿಯ ತೀರ್ಮಾನ ಕೈಗೊಂಡಿದೆ. ಉಜ್ಜಯಿನಿ ದಕ್ಷಿಣದ ಬಿಜೆಪಿ ಶಾಸಕ ಮೋಹನ್ ಯಾದವ್ ಅವರು...
ಬಂಟ್ವಾಳ:ಇಲ್ಲಿನ ಟಿಪ್ಪುನಗರ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಬೇಧೀಸಿ, ಜಾನುವಾರು ಸಹಿತ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬಂಟ್ವಾಳ ನಗರ ಠಾಣಾಧಿಕಾರಿ ರಾಮಕೃಷ್ಣ ನೇತೃತ್ವದ ಪೊಲೀಸರ...