HSRP ನಂಬರ್ ಪ್ಲೇಟ್: ಹಳೆಯ ವಾಹನಗಳಿಗೆ ಕಡ್ಡಾಯಗೊಳಿಸಿರುವ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳಲು. ಸರ್ಕಾರ 2024 ಫೆಬ್ರವರಿ 17ರ ವರೆಗೂ ಅವಕಾಶ ನೀಡಿ ಆದೇಶ ಹೊರಡಿಸಿತ್ತು. ಇದೀಗ ಈ ಬೆನ್ನಲ್ಲೇ ಸಾರಿಗೆ ಇಲಾಖೆಯು ಮತ್ತೊಂದು ಹೊಸ...
ಪುತ್ತೂರು.ಡಿ 12. ಪುತ್ತಿಲ ಪರಿವಾರ ಕುರಿಯ ಮತ್ತು ಕೆಮ್ಮಿಂಜೆ (ಗ್ರಾಮಾಂತರ )ಸಮಿತಿ ಯ ವತಿಯಿಂದ ದಿನಾಂಕ 16/12/2023 ನೇ ಶನಿವಾರ ಸಂಜೆ ಗಂಟೆ 4.30ರಿಂದ ನೈತಾಡಿ -ಕಲ್ಲಗುಡ್ಡೆ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಸಿದ್ಧಿ ವಿನಾಯಕ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರು ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ನ ಸ್ಥಾಪಕರು ಹಾಗೂ ವಿದ್ವಾಂಸರಾದ ಡಾ. ಗುರುರಾಜ...
ಬೆಳ್ತಂಗಡಿ; ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟಿನಲ್ಲಿ ನಡೆದಿದೆ. ಕುವೆಟ್ಟು ಗ್ರಾಮದ ಬೆಳ್ತಂಗಡಿ ನಿವಾಸಿ ಸುಲೈಮಾನ್ ಅವರ ಮನೆಯಲ್ಲಿ 09.12.2023 ರ ಸಂಜೆಯಿಂದ ದಿನಾಂಕ;10.12.2023 ರವರೆಗೆ ಮನೆಯಲ್ಲಿ...
ಮಡಿಕೇರಿ: ಕೇರಳ ಮೂಲದ 64 ವರ್ಷ ವಯಸ್ಸಿನ ವ್ಯಕ್ತಿಗೆ ನಿವೃತ್ತ ಯೋಧನಿಗೆ ವಿವಾಹ ಮಾಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿವೃತ್ತ ಯೋಧ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ‘ಬುರ್ಖಾ ತೆಗೆದು ಒಳಗೆ ಬನ್ನಿ’ ಎಂದು ಬರೆದಿರುವ ಫಲಕ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರೀ...
ಕೋಡಿಂಬಾಡಿ :ದ 12 ಕೋಡಿಂಬಾಡಿ ಗ್ರಾಮದ ಭಾರ್ತಿಕುಮೆರು ನಿವಾಸಿ ಪ್ರತಿಪರ ಕೃಷಿಕರಾದ ಶಿವಪ್ಪಗೌಡ ರವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ತನ್ನ ಸ್ವಗ್ರಹ ದಲ್ಲಿ ನಿಧನರಾದರು, ಪತ್ನಿ ರತ್ನಾವತಿ,ಮಗ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ನಿರ್ದೇಶಕರಾದ...
ಪುತ್ತೂರು ಡಿ. 11 : ಆತ್ರೇಯ ಮಲ್ಟಿಸ್ಟೆಷಾಲಿಟಿ ಕ್ಲಿನಿಕ್ ಹಾಗೂ ನಂದಿಕೇಶ್ವರ ಭಜನಾ ಮಂದಿರ ವತಿಯಿಂದ ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಡಿ. 10ರಂದು ಶ್ರೀ ನಂದಿಕೇಶ್ವರ ಭಜನಾ ಮಂದಿರದಲ್ಲಿ ನಡೆಯಿತು....
ಡಿ.10.ಪುತ್ತೂರು. ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಕಾರ್ಯಕ್ರಮವನ್ನು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮಶ ತಂತ್ರಿಗಳು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು ಶ್ರೀ ಅರುಣ್ ಜೈನ್ ಅವರು ಸಭಾಧ್ಯಕ್ಷತೆ ವಹಿಸಿದರು ವೇದಿಕೆಯಲ್ಲಿ ಬ್ರಹ್ಮಶ್ರೀ ಉದಯ ತಂತ್ರಿಗಳು...
ಬಂಟ್ವಾಳ; ಹೆಲ್ಕೆಟ್ ಧರಿಸಿದ ಕಳ್ಳನೊಬ್ಬ ಅಂಗಡಿಗಳಲ್ಲಿ ಕಳ್ಳತನ ಮಾಡಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ.ಭಾನುವಾರ ರಾತ್ರಿ ಬಿ.ಸಿ.ರೋಡಿನ ಕೈಕಂಬದಲ್ಲಿ ಒಟ್ಟು 12 ಅಂಗಡಿಗಳಿಗೆ ಕಳ್ಳ ನುಗ್ಗಿದ್ದಾನೆ. ಇದರಲ್ಲಿ ಮೂರು ಅಂಗಡಿಗಳಿಂದ ಸುಮಾರು 61 ಸಾವಿರ...