ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರ ತಂಡ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಕೇಳಲು ಹೋದ ತಾಯಿ ಮತ್ತು ಪತ್ನಿಗೆ ಹಲ್ಲೆ ನಡೆಸಲು ಮುಂದಾಗಿ, ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಇಬ್ಬರ ವಿರುದ್ಧ ವಿಟ್ಲ ಪೊಲೀಸ್...
ಪುತ್ತೂರು : ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು, ಪುತ್ತೂರು ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ...
ಪುತ್ತೂರು: ಉಪ್ಪಿನಂಗಡಿ ಹೋಬಳಿಯ ಕಂದಾಯ ನಿರೀಕ್ಷಕರಾಗಿ ಪಂಜ ಹೋಬಳಿಯಿಂದ ವರ್ಗಾವಣೆಗೊಂಡಿರುವ ಚಂದ್ರ ನಾಯ್ಕ್ ಡಿ.4ರಂದು ಅಧಿಕಾರ ಸ್ವೀಕರಿಸಿದ್ದಾರೆ. ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಪುಣ್ಚಪ್ಪಾಡಿ ಗ್ರಾಮಗಳಲ್ಲಿ ಗ್ರಾಮಕರಣಿಕರಾಗಿದ್ದ ಚಂದ್ರ ನಾಯ್ಕ ಆಹಾರ ನಿರೀಕ್ಷಕರಾಗಿ...
ಬೆಂಗಳೂರು, ಡಿ.4: ಉದ್ಯಮಿ ಗೋವಿಂದಬಾಬು ಪೂಜಾರಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ ಎರಡನೇ ಆರೋಪಿ ಶ್ರೀಕಾಂತ್ಗೆ ಮೂರನೇ ಎಸಿಎಂಎಂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅದರಂತೆ ಆರೋಪಿಗಳು ಪರಪ್ಪನ...
ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದೆ. ಈ ದುರ್ಘಟನೆಯಲ್ಲಿ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ.ಘಟನೆಯ ಬಗ್ಗೆ ಭಾರತೀಯ ವಾಯುಪಡೆ ಮಾಹಿತಿ ನೀಡಿದ್ದು ಬೆಳಗ್ಗೆ 8.55ಕ್ಕೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಪಿಸಿ 7...
ಬೆಳಗಾವಿ, ಡಿ.4: ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನದಲ್ಲಿ ಇಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಪಕ್ಷ ನಾಯಕ ಅವರಿಗೆ ಶುಭ ಕೋರಿಲ್ಲ. ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತ್ನಾಳ್, ಎಲ್ಲಿಯವರೆಗೆ ಉತ್ತರ...
ಪುತ್ತೂರು: ಇಲ್ಲಿನ ಕೆಎಸ್ಆರ್ಟಿಸಿ ಹಿಂದೂಸ್ಥಾನ್ ಕಮರ್ಷಿಯಲ್ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಪುತ್ತೂರು ಫೋನ್ ಕೇರ್ ಇದರ ವತಿಯಿಂದ ಮೊಬೈಲ್ ಟೆಕ್ನೀಷಿಯನ್ ಕೋರ್ಸ್ ಹೊಸ ಬ್ಯಾಚ್ ಪ್ರಾರಂಭಗೊಂಡಿದೆ. ಸೇರಲಿಚ್ಚಿಸುವವರು ಸಂಸ್ಥೆಯನ್ನು ಸಂರ್ಕಿಸಬಹುದು ಅಥವಾ ಮೊ:9972279981, 9148101464 ನಂಬರನ್ನು ಸಂರ್ಕಿಸಬಹುದಾಗಿದೆ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಹಂತಗಳಲ್ಲಿ ಒಟ್ಟು 220 ಕಾಮಗಾರಿಗೆ ಶಿಲಾನ್ಯಾಸ ನಡೆಯಲಿದ್ದು ಎಲ್ಲಾ ಕಾಮಗಾರಿಗೂ ರಾಜ್ಯ ಕಾಂಗ್ರೆಸ್ ಸರಕಾರದ್ದೇ ಅನುದಾನವಾಗಿದ್ದು, ಕೆಲವರು ಹಿಂದಿನ ಸರಕಾರದ ಅನುದನ ಎಂದು ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಶಾಸಕರಾದ...
ಪುತ್ತೂರು: ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನೇತೃತ್ವದಲ್ಲಿ ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಬಾಲಕರ ವಿಭಾಗದಲ್ಲಿ...
ಪುತ್ತೂರು: ರಾಜ್ಯಮಟ್ಟದ 17 ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಪುತ್ತೂರಿನಿಂದ ರಾಷ್ಟ್ರಮಟ್ಟಕ್ಕೆ 5 ಮಂದಿ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಅವರು 3ಸಾವಿರ, 1500, 800 ನಲ್ಲಿ ಪ್ರಥಮ ಸ್ಥಾನ ಪಡೆದ ಕಡಬದ ಚರಿಷ್ಮಾ, 3000...