ಪುತ್ತೂರು: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ ಮಂಗಳೂರು ಟ್ರೋಫಿಯ ಕಟಾ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪಾತ್ರ ತೋಟ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಮೌಶ್ಮಿ ಶೆಟ್ಟಿಯವರು...
ಬೆಂಗಳೂರು: ಶುಕ್ರವಾರ ಬೆಂಗಳೂರಿನಾದ್ಯಂತ 15 ಕ್ಕೂ ಹೆಚ್ಚು ಶಾಲೆಗಳಿಗೆ ಅನಾಮಧೇಯ ಇ- ಮೇಲ್ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪರಿಣಾಮ ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲಾ ಅಧಿಕಾರಿಗಳಲ್ಲಿ ಭಯಭೀತರಾಗಿದ್ದಾರೆ. ಇಂದು( ಶುಕ್ರವಾರ) ಬೆಳಿಗ್ಗೆ ಮಕ್ಕಳು ಶಾಲೆಗಳಿಗೆ...
ಬೆಂಗಳೂರು: ತಮ್ಮ ನಿವಾಸದ ಎದುರು ರಸ್ತೆಯಿಂದಾಚೆಯಿರುವ ಬೇಬಿ ಸಿಟ್ಟಿಂಗ್ ಗೆ ಬಾಂಬ್ ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀವ್ ಬೇಬಿ ಸಿಟ್ಟಿಂಗ್ಗೆ ಇ-ಮೇಲ್ ಬಾಂಬ್...
ಹಾಸನ: ಮದುವೆಗೆ ಒಪ್ಪದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಅಪಹರಿಸಿದ್ದ ಆರೋಪಿಯನ್ನು ಅಪಹರಣ ನಡೆದ ಏಳೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದು, ಶಿಕ್ಷಕಿಯನ್ನು ರಕ್ಷಿಸಿ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಮು ಎಂದು ಗುರುತಿಸಲಾಗಿದೆ. ಆರೋಪಿ ಬಿಟ್ಟಗೌಡನಹಳ್ಳಿ ಬಳಿ...
ಡಿಸೆಂಬರ್ ತಿಂಗಳ ಮೊದಲ ದಿನವೇ LPG ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು LPG ವಾಣಿಜ್ಯ ಸಿಲಿಂಡರ್ ಗಳು ದುಬಾರಿಯಾಗಿವೆ(LPG cylinder price hike). ಅಂದರೆ ರಿಂದ 19 ಕೆಜಿ ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ...