ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಸಭೆ - ಸಮಾರಂಭ ಸ್ಥಳೀಯ
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಪುತ್ತೂರು ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗಣರಾಜ್ಯೋತ್ಸವದ ಪ್ರಯುಕ್ತ "ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್" ಇವರ ವತಿಯಿಂದ *ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ*Published
12 months agoon
By
Akkare Newsಇಂದಿನಿಂದ ರಾಜ್ಯಾದ್ಯಂತ ಓಟಿ, ಬಿಪಿ, 8 ಪಿಎಂ ದರ ಏಕಾಏಕಿ ಹೆಚ್ಚಳವಾಗಿದೆ. ಮದ್ಯ ಉತ್ಪಾದನ ಕಂಪನಿಗಳು ಕ್ವಾಟರ್ ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿದೆ. ಈಗಾಗಲೇ ಮದ್ಯ ತಯಾರಿಕೆ ಕಂಪನಿಗಳು ಬಾರ್ ಮಾಲೀಕರಿಗೆ ಸಂದೇಶ ಕಳುಹಿಸಿದೆ.
ಮದ್ಯ ತಯಾರಿಕೆ ಕಂಪನಿಗಳು ರಾಜ್ಯದ ಕೆಳ ವರ್ಗದ ಜನ ಅತೀ ಹೆಚ್ಚು ಸೇವಿಸುವ ಓಟಿ, ಬಿಪಿ, 8ಪಿಎಂ ದರ ಏರಿಸಿದೆ. ಇದರಿಂದಾಗಿ ಅಬಕಾರಿ ಇಲಾಖೆ ಹಾಗೂ ಕಂಪನಿಗಳ ವಿರುದ್ಧ ಮದ್ಯ ಪ್ರಿಯರ ಆಕ್ರೋಶ ಹೊರಹಾಕಿದ್ದಾರೆ.
ಅತ್ತ ಮದ್ಯ ಉತ್ಪನ್ನ ಕಂಪನಿಗಳು ಉತ್ಪಾದನ ವೆಚ್ಚ ಅಧಿಕವಾಗಿದೆ ಎಂದು ಹೇಳಿದೆ. ಇತ್ತ ಬಾರ್ ಮಾಲೀಕರು ಹೀಗೆ ರೇಟ್ ಹೆಚ್ಚಳವಾದ್ರೆ ಮದ್ಯ ಮಾರಾಟದಲ್ಲಿ ಕುಸಿತ ಆಗುತ್ತೆ ಅಂತಿದ್ದಾರೆ. ಈ ಬ್ರಾಂಡ್ ಗಳಿಗಿಂತ ಕಡಿಮೆ ರೇಟಿನ ಎಣ್ಣೆಗೆ ಜನ ಶಿಫ್ಟ್ ಆಗುವ ಸಾಧ್ಯತೆಯಿದೆ ಎಂದಿದ್ದಾರೆ.
1. ಓಟಿ 180 ಎಂಎಲ್ ಸದ್ಯದ ದರ 90 ರೂಪಾಯಿ ಜನವರಿ 1ರಿಂದ 111 ರೂಪಾಯಿ
2. ಬಿಪಿ 180 ಎಂಎಲ್ ಸದ್ಯದ ದರ 110 ರೂಪಾಯಿ ಜನವರಿಯಿಂದ 145 ರೂಪಾಯಿ
3. 8ಪಿಎಮ್ (180 ಎಂಎಲ್) ನಿನ್ನೆಯ ದರ 90 ರೂಪಾಯಿ ಇಂದಿನ ದರ 111 ರೂಪಾಯಿ