ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
12 months agoon
By
Akkare Newsಪುತ್ತೂರು: ಖ್ಯಾತ ಉದ್ಯಮಿ, ಸಹಕಾರಿ, ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್ ಶೆಟ್ಟಿ ರಾಜಕೀಯ ಪ್ರವೇಶ ಮಾಡಲಿದ್ದಾರೆ. ಜ.4ರಂದು ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.
ಜ.13ರಂದು ನಡೆಯಲಿರುವ ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಯಾಗಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲಿರುವ ಅಶ್ವಿನ್ ಎಲ್ ಶೆಟ್ಟಿ, ಪ್ರಧಾನಿ ನರೇಂದ್ರ ಮೋದಿ ಅವರ ರಾಷ್ಟ್ರಪ್ರೇಮ ಮತ್ತು ಕಾರ್ಯವೈಖರಿಯನ್ನು ಮೆಚ್ಚಿ ಅಲ್ಲದೇ, ತಳಮಟ್ಟದಲ್ಲಿ ಗ್ರಾಮೀಣ ಭಾಗದ ಜನತೆ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಾರತಿಯ ಜನತಾ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ.
2002 ರಿಂದ 2016 ರವರೆಗೆ ಜರ್ಮನಿ, ಫ್ರಾನ್ಸ್, ಸ್ಟೈನ್, ಚೀನಾ ಮತ್ತು ಆಸ್ಟ್ರೇಲಿಯಾದಲ್ಲಿ ಏರ್ ಬಸ್ ಸಂಸ್ಥೆಯಲ್ಲಿ ಟೆಕ್ನಿಕಲ್ ಮ್ಯಾನೇಜರ್ ಆಗಿ ಉದ್ಯೋಗದಲ್ಲಿದ್ದ ಇವರು ಪ್ರಸ್ತುತ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.