ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಸಭೆ - ಸಮಾರಂಭ ಸ್ಥಳೀಯ
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಪುತ್ತೂರು ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗಣರಾಜ್ಯೋತ್ಸವದ ಪ್ರಯುಕ್ತ "ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್" ಇವರ ವತಿಯಿಂದ *ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ*Published
12 months agoon
By
Akkare Newsಮಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು, ಆರೋಗ್ಯ ಕಾರ್ಯಕರ್ತರು ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪಡೆಯಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ವೆನ್ಹಾಕ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಇಲ್ಲಿ ಕೋರ್ಬಿವ್ಯಾಕ್ಸ್ ಕೋವಿಡ್ 19 ಲಸಿಕೆಯನ್ನು ಪ್ರತೀ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೀಡಲಾಗುತ್ತಿದೆ.
ಸಾರ್ವಜನಿಕರು https://www.cowin.gov.in/ಮೂಲಕ ನೋಂದಾಯಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.