ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
12 months agoon
By
Akkare Newsಪುತ್ತೂರು: ಸರಕಾರಿ ಶಾಲೆಗಳು ಎಲ್ಲವನ್ನೂ ಕಲಿಸುತ್ತದೆ, ಗುಣಮಟ್ಟದ ಶಿಕ್ಷಣವೂ ಇದೆ ಜೊತೆಗೆ ಏನೇ ಸಂಕಷ್ಟ ಬಂದರೂ ಬದುಕುವ ಧೈರ್ಯವನ್ನು ಸರಕಾರಿಶಾಲಾ ಶಿಕ್ಷಣ ನೀಡುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಮಕ್ಕಳಿಗೆ ಕಲಿಸಬೇಕಾಗುತ್ತದೆ. ಸರಕಾರಿಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ದ ಕೊರತೆ ಇದೆ ಅದನ್ನು ಮುಂದಿನ ದಿನಗಳಲ್ಲಿ ಕೊರತೆ ನೀಗಿಸುವ ಕೆಲಸ ನಡೆಯಲಿದೆ.
ಗುಣಮಟ್ಟದ ಶಿಕ್ಷಣಕ್ಕಾಗಿಯೇ ಶಿಕ್ಷಕರನ್ನು ಸರಕಾರ ನೇಮಿಸಿದೆ.ಮುಂದೆ ಎರಡು ಗ್ರಾಮಕ್ಕೊಂದು ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.ಸರಕಾರಿ ಶಾಲೆಗೆ ಪೋಷಕರು ಮಕ್ಕಳನ್ನು ದಣಾಖಲಿಸುವಷ್ಡು ಮಟ್ಟಕ್ಕೆ ಸರಕಾರಿ ಶಾಲೆಗಳು ಅಭಿವೃದ್ದಿಯಾಗಲಿದೆ ಎಂದು ಹೇಳಿದರು.
ಮಕ್ಕಳೇ ಹೆತ್ತವರನ್ನು ಆಶ್ರಮಕ್ಕೆ ಸೇರಿಸಬೇಡಿ
ನಿಮ್ಮನ್ನು ಹೆತ್ತು ಹೊತ್ತು,ಕಷ್ಟಪಟ್ಟು ಸಾಕಿದ ಹೆತ್ತವರನ್ನು ಅವರ ಮುದಿ ಪ್ರಾಯದಲ್ಲಿಆಶ್ರಮಕ್ಕೆ ಸೇರಿಸಬೇಡಿ.10 ಮಕ್ಕಳಿದ್ದರೂ ಹೆತ್ತವರು ಚೆನ್ನಾಗಿ ನೋಡಿಕೊಳ್ಳುತ್ತಾರೆ ಆದರೆ ಹೆತ್ತವರನ್ನು ನೋಡಿಕೊಳ್ಳಲು ಹತ್ತುಮಕ್ಕಳಿಗೆ ಸಾಧ್ಯವಾಗದೇ ಇರುವುದು ಸಂಸ್ಕಾರದ ಕೊರತೆಯಿಂದಾಗಿದೆ. ಕುಟುಂಬ ಸಂಬಂಧಗಳ ಬಗ್ಗೆ ಮಕ್ಕಳಿಗೆ ಕಲಿಸಬೇಕು. ಶಾಲೆಯಲ್ಲಿ ಮಾತ್ರ ಮಕ್ಕಳಿಗೆ ಶಿಕ್ಷಣ ದೊರೆತರೆ ಸಾಲದು ಮನೆಯಲ್ಲೂ ಶಿಕ್ಷಣ ನೀಡುವಂತಾಗಬೇಕು ಎಂದು ಹೇಳಿದರು.
ಗೃಹಲಕ್ಷ್ಮಿ ಬಾರದವರು ಕೈ ಎತ್ತಿ….
ಶಾಸಕರು ಭಾಗವಹಿಸುವ ಪ್ರತೀಯೊಂದು ಸಭೆಯಲ್ಲೂ ಸರಕಾರದ ಗ್ಯಾರಂಟಿ ಯೋಜನೆ ಬಗ್ಗೆ ಮಾಹಿತಿ ನೀಡುವ ಶಾಸಕರು ಸರಕಾರದ ಗ್ಯಾರಂಟಿ ಯೋಜನೆ ಎಲ್ಲರಿಗೂ ದೊರೆಯಬೇಕು ,ಹಣ ಖಾತೆಗೆ ಬಾರದೆ ಇದ್ದಲ್ಲಿ ಕೈ ಎತ್ತಿ ಎಂದು ಹೇಳುವ ಶಾಸಕರು ಹಣ ಬಾರದ ಫಲಾನುಭವಿಗಳ ಮಾಹಿತಿಯನ್ನು ಸಭೆಯಲ್ಲೇ ಪಡೆದು ಅವರಿಗೆ ಹಣ ಬರುವಂತೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಶಾಸಕರು ಸಭೆಗೆ ತಿಳಿಸಿದರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್, ಶಾಲೆಯ ಸ್ಥಾಪಕ ತಿಮ್ಮಣ್ಣ ರೈ ಆನಾಜೆ,ಧೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಗ್ರಾಪಂ ಸದಸ್ಯರಾದ ಗ್ರೆಟ್ಟಾ ಜೆನೆಟಾ ಡಿಸೋಜಾ, ಅವಿನಾಶ್ ರೈ, ಬಾಲಚಂದ್ರ ಕೆ, ಗ್ರಾಪಂ ಮಾಜಿ ಸದಸ್ಯ ಬಾಲಚಂದ್ರ ರೈ ಆನಾಜೆ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸುಮಾ ಶಶಿಪೂಜಾರಿ, ಮುಖ್ಯ ಶಿಕ್ಷಕಿ ಲಕ್ಷ್ಮೀ ಕೆ ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ರೈ ಉಪಸ್ಥಿತರಿದ್ದರು.
ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.