ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
12 months agoon
By
Akkare Newsಪುತ್ತೂರು: ಪುತ್ತೂರು ನಗರ ವ್ಯಾಪ್ತಿಯಲ್ಲಿ ರೂ ೨೪ ಕೋಟಿ ರೂ ಕಾಮಗಾರಿ ನಡೆಯಲಿದ್ದು ಇದಕ್ಕಾಗಿ ವಿವಿಧ ಕಡೆಗಳಿಗೆ ಅನುದಾನ ಹಂಚಿಕೆ ಕೆಲಸ ನಡೆದಿದ್ದು ಮುಂದಿನ ದಿನಗಳಲ್ಲಿ ನಗರದಲ್ಲಿ ಹೆಚ್ಚಿನ ಅಭಿವೃದ್ದಿ ಕಾರ್ಯಗಳು ನನಡೆಯಲಿದ್ದು ದೂರ ದೃಷ್ಟಿಯ ಕಾಮಗಾರಿಗಳು ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಮರೀಲ್ ಬೆದ್ರಾಳ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಪುತ್ತೂರು ನಗರಕ್ಕೆ ೨೪ ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೧೦೧೦ ಕೋಟಿ ರಊ ಅನುದಾನ ಬಿಡುಗಡೆಯಾಗಿದ್ದು ಮುಂದಿನ ಒಂದೂವರೆ ವರ್ಷದೊಳಗೆ ಗ್ರಾಮೀಣ ಭಾಗದಲ್ಲೂ ದಿನದ ೨೪ ಗಂಠೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಹೇಳಿದರು.
ಕೆಎಂಎಫ್ ಪುತ್ತೂರಿಗೆ ಶಿಫ್ಟ್ ಆಗಲಿದ್ದು ಇದರಿಂದ ಇಲ್ಲಿನ ಸುಮಾರು ೬೦೦ ಮಂದಿಗೆ ಉದ್ಯೋಗ ದೊರೆಯಲಿದೆ. ಯುವಕರಿಗೆ ಉದ್ಯೋಗ ನೀಡುವ ಕೆಲಸವನ್ನು ಮಾಡಬೇಕು. ಪುತ್ತೂರಿನಲ್ಲಿ ಉದ್ಯಮ ಆರಂಭವಾದರೆ ಎಲ್ಲರಿಗೂ ಆದಾಯ ಬರಲಿದೆ. ಆಟೋ ಚಾಲಕರಿಗೆ, ಲರಿ ಚಾಲಕರಿಗೆ ಸೇರಿದಂತೆ ವಿದ್ಯಾವಂತ ನಿರುದ್ಯೋಗಿಗಳಿಗೂ ಉದ್ಯೋಗಕವಾಶ ದೊರೆಯಲಿದೆ. ಪಕ್ಷಾತೀತವಾಗಿ ಪುತ್ತೂರಿನಲ್ಲಿ ಅಭಿವೃದ್ದಿ ಕಾರ್ಯಗಳನ್ನು ನಡೆಸುತ್ತೇನೆ. ಅಭಿವೃದ್ದಿಯಲ್ಲಿ ಯಾವುದೇ ರಾಜಕೀಯ ಖಂಡಿತವಾಗಿಯೂ ಮಾಡುವುದಿಲ್ಲ. ಪುತ್ತೂರಿನ ಜನತೆಯ ಕ್ಷೇಮವೇ ನನ್ನ ಕ್ಷೇಮವಾಗಿದೆ, ನನ್ನ ಕ್ಷೇತ್ರದಲ್ಲಿ ಸೂರು, ನೀರು, ಮತ್ತು ಕರೆಂಟ್ ಇಲ್ಲದೆ ವಂಚಿತರಾಗಿರುವ ಯವುದೇ ಕುಟುಂಬ ಇರಬಾರದು, ಯಾವ ಕುಟುಂಬವೂ ಹಸಿವಿನಿಂದ ಇರಬಾರದು ಎಂಬುದೇ ನನ್ನ ಉದ್ದೇಶವಾಗಿದೆ ಎಂದು ಹೇಳಿದರು.
ಬೆದ್ರಾಳದಿಂದ ಸರ್ವೆತನಕ ಚತುಷ್ಪಥ ರಸ್ತೆ
ಬೆದ್ರಾಳದಿಂದ ಸರ್ವೆ ತನಕ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ ಈ ವಿಚಾರಕ್ಕೆ ಸಂಬಂಧಿಸಿಂದಂತೆ ಈಗಾಗಲೇ ಅನುದಾನಕ್ಕಾಗಿ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶಾಸಕರು ಹೇಳಿದರು. ಸರಕಾರ ಐದು ಗ್ಯಾರಂಟಿಯನ್ನು ನೀಡಿ ಪ್ರತೀ ಕುಟುಂಬಕ್ಕೂ ನೆರವಾಗಿದೆ, ಎಲ್ಲರ ಖಾತೆಗೂ ಹಣ ಜಮೆಯಾಗುತ್ತಿದೆ, ಕಾಂಗ್ರೆಸ್ ಸರಕಾರ ಬಂದ ಬಳಿಕ ಜನತೆ ನೆಮ್ಮದಿಯಿಂದ ಇದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕಾಂಗ್ರೆಸ್ ಸರಕಾರ ಬಂದ ಬಳಿಕ ಕೊಂಚ ನೆಮ್ಮದಿ ದೊರಕಿದೆ. ಮುಂದಿನ ದಿನಗಳಲ್ಲಿ ಅಭಿವೃದ್ದಿಗೂ ಸರಕಾರ ಹೆಚ್ಚಿನ ಅನುದಾನವನ್ನು ನೀಡಲಿದೆ ಎಂದು ಶಾಸಕರು ಹೇಳಿದರು.
ಅಶೋಕ್ ರೈ ಶಾಸಕರಾಗಿದ್ದೇ ನಮ್ಮ ಭಾಗ್ಯ: ಆಲಿ
ಅಶೋಕ್ ರೈ ಶಾಸಕರಾಗಿದ್ದೇ ನಮ್ಮೆಲಲ್ಲರ ಭಾಗ್ಯವಾಗಿದೆ. ಪುತ್ತೂರಿಗೆ ಗಟ್ಸ್ ಇರುವ ಶಾಸಕರು ಬೇಕು ಎಂದು ಜನ ಆಸೆಪಟ್ಟಿದ್ದರು ಅದರಂತೆ ಗಟ್ಸ್ ಇರುವ ಶಸಕರು ನಮಗೆ ಸಿಕ್ಕಿದ್ದಾರೆ. ಈಗಾಗಲೇ ಕೋಟಿಗಟ್ಟಲೆ ಅನುದಾನವನ್ನು ಎಂಟು ತಿಂಗಳಲ್ಲಿ ಕ್ಷೇತ್ರಕ್ಕೆ ತಂದಿದ್ದಾರೆ. ಬಡವರ ಪರ ಅಪಾರ ಕಾಳಜಿ ಇರುವ ಶಾಸಕರು ಇಂದು ಕ್ಷೇತ್ರದ ಬಡವರಿಗಾಗಿ ಸರ್ವಸ್ವವನ್ನೂ ನೀಡುತ್ತಿದ್ದಾರೆ ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಗರೋತ್ತಾನ ಯೋಜನೆಯಡಿ ಮರೀಲ್ ಬೆದ್ರಾಳ ರಸ್ತೆಗೆ ರೂ. ೫೦ ಲಕ್ಷ ವನ್ನು ಶಾಸಕರು ಮಂಜೂರು ಮಾಡಿಸುವ ಮೂಲಕ ಇಲ್ಲಿನ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ನಗರಸಭಾ ವ್ಯಾಪ್ತಿಯ ಜನರ ಎಲ್ಲಾ ಬೇಡಿಕೆಗಳು ಖಂಡಿತವಾಗಿಯೂ ಈಡೇರಲಿದೆ. ಕುಡಿಯುವ ನೀರು, ದಾರಿ ದೀಪ, ಚರಂಡಿ ಸೇರಿದಂತೆ ಜನತೆಯ ಬಹುಕಾಲದ ಬೇಡಿಕೆಗಳು ಈಡೇರಲಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಮಹಮ್ಮದಾಲಿ ಹೇಳಿದರು.
ಸನ್ಮಾನ
ಇದೇ ಸಂದರ್ಭದಲ್ಲಿ ಆರ್ಯಾಪು ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ಮಹಮ್ಮದಾಲಿ ಹಗೂ ನೂತನ ನಿರ್ದೆಶಕರುಗಳಾಗಿ ಆಯ್ಕೆಯಾದ ರಂಜಿತ್ ಬಂಗೇರ ಹಾಗೂ ತೆರೆಸಾ ಎಂ ಸಿಕ್ವೆರಾ ಅವರನ್ನು ಶಾಸಕರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಈಶ್ವರಭಟ್ ಪಂಜಿಗುಡ್ಡೆ, ಕಾಂಗ್ರೆಸ್ ಮುಖಂಡರುಗಳಾದ ಶಿವರಾಮ ಆಳ್ವ ಬಳ್ಳಮಜಲು, ಕೃಷ್ಣಪ್ರಸಾದ್ ಆಳ್ವ, ರೋಶನ್ ರೈ ಬನ್ನೂರು, ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಯಾಕೂಬ್ ಮುಲಾರ್, ರೆಝಾಕ್ ಖಾನ್, ಹೆರಾಲ್ಡ್ ಮಾಡ್ತಾ, ಇಬ್ರಾಹಿಂ ಟಿ ಎಂ, ಲಿಯೋ ಮಾರ‍್ಟಿಸ್,ದಿನೇಶ್, ಬೆನ್ನಿ ಡಿಸೋಜ, ತೆರೆಸಾ ಸಿಕ್ವೆರಾ, ಬೂತ್ ಅಧ್ಯಕ್ಷ ಜೀವನ್ ಮರ್ವಿನ್ ಡೆಲ್ಮೆದಾ, ಆರ್ಯಾಪು ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ರಂಜಿತ್ ಬಂಗೇರ, ಮರೀಲ್ ರಿಕ್ಷಾ ಚಾಲಕರ ಸಂಘದ ಪಧಾಧಿಕಾರಿಗಳು ಹಗೂ ಸ್ಥಳೀಯರು ಉಪಸ್ಥಿತರಿದ್ದರು.