ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
12 months agoon
By
Akkare Newsಪುತ್ತೂರು: ಜ 8:ಶ್ವಾಸ ಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಕುಮಾರಿ ಪುಲಕಿತ ಎಂಬವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಕ್ಸಿಜನ್ ಯಂತ್ರವನ್ನು ನೀಡಿದರು.ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆರ್ಥಿಕವಾಗಿ ತೀರ ಬಾಡತನದಲ್ಲಿರುವ ಇವರಿಗೆ ಆಕ್ಸಿಜನ್ ಯಂತ್ರ ಖರೀದಿಸಲು ಹಣಕಾಸಿನ ಅಡಚಣೆಯಾಗಿತ್ತು. ತನ್ನ ಸಂಕಷ್ಟವನ್ನು ಕಳೆದ ಮೂರು ದಿನಗಳ ಹಿಂದೆ ಶಾಸಕರ ಬಳಿ ಹೇಳಿಕೊಂಡಿದ್ದರು.
ಆಕ್ಸಿಜನ್ ಯಂತ್ರ ಕೊಡಿಸುವ ಭರವಸೆ ನೀಡಿದ್ದ ಶಾಸಕರು ಮೂರು ದಿನದೊಳಗೆ ಅದನ್ನು ಸಂತ್ರಸ್ಥ ಮಹಿಳೆಗೆ ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಅಳಿಕೆ ಗ್ರಾಪಂ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಉಪಸ್ಥಿತರಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕರು ನನ್ನ ಬಳಿ ಸಹಾಯ ಕೇಳಿ ಈ ಬಡ ಕುಟುಂಬ ಕಚೇರಿಗೆ ಕಳೆದ ಮೂರದಿನಗಳ ಹಿಂದೆ ಬಂದಿದ್ದು. ತಕ್ಷಣವೇ ಮಹಿಳೆಯ ಉಸಿರಾಟಕ್ಕೆ ಅಗತ್ಯವಾಗಿ ಬೇಕಾದ ಆಕ್ಸಿಜನ್ ಯಂತ್ರವನ್ನು ಕೊಡಿಸಿದ್ದೇನೆ. ಅವರು ಆರೋಗ್ಯವಂತರಾಗಿರಲಿ ಎಂಬುದೇ ನನ್ನ ಆಶಯವಾಗಿದೆ ಎಂದು ತಿಳಿಸಿದ್ದಾರೆ.