ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಯಾವ ಜಿಲ್ಲೆಯಲ್ಲಿ ಬರುವ ಸಾಧ್ಯತೆ .!?

Published

on

ಬುಧವಾರವೂ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ, ಬಿರುಗಾಳಿ ಬೀಸುವ ಸಾಧ್ಯತೆ, ಗುಡುಗು ಸಿಡಿಲಿನ ಎಚ್ಚರಿಕೆ! ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಹುಬ್ಬಳ್ಳಿ,ವಿಜಯಪುರ ಹಾಗೂ ಬೀದರ್ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಗಂಟೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಚಾಮರಾನಗರ, ಚಿಕ್ಕಮಗಳೂರು, ಕೊಡುಗು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಚಳಿ ಬಿಡುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement