ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ಬುಳೇರಿಕಟ್ಟೆ -ಸಾಜ- ಕುದ್ದುಪದವು ರಸ್ತೆ ಡಾಮರೀಕರಣಕ್ಕೆ ಶಾಸಕರಿಂದ ಗುದ್ದಲಿಪೂಜೆ ಪುತ್ತೂರು ಕ್ಷೇತ್ರದ ಅಭಿವೃದ್ದಿಯನ್ನು ಕಂಡು ಬಿಜೆಪಿಗರಿಗೆ ತಲೆ ತಿರುಗುತ್ತಿದೆ: ಎಂ ಎಸ್ ಮಹಮ್ಮದ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
12 months agoon
By
Akkare Newsಪುತ್ತೂರು: ಶಾಸಕರಾಗಿ ಕಳೆದ ಏಳುತಿಂಗಳಲ್ಲಿ ಅಶೋಕ್ ಕುಮಾರ್ ರೈಯವರು ಮಾಡಿರುವ ಅಭಿವೃದ್ದಿ ಕೆಲಸಗಳನ್ನು ಕಂಡು ಬಿಜೆಪಿಗರಿಗೆ ತಲೆತಿರುಗಿದಂತಾಗಿದ್ದು , ಅಭಿವೃದ್ದಿಯನ್ನು ಕಂಡು ಸಹಿಸಲಾಗದ ಬಿಜೆಪಿಯವರು ಶಾಸಕರು ಮಾಡಿರುವ ಕೆಲಸವನ್ನು ನಾವು ಮಾಡಿದ್ದು ಎಂದು ಹೇಳುತ್ತಿದ್ದು ಇದು ನಾಚಿಕೇಡಿನ ಸಂಗತಿಯಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ಹೇಳಿದರು.ಅವರು ಬಲ್ನಾಡು ಗ್ರಾಮದ ಬುಳೇರಿಕಟ್ಟೆ-ಸಾಜ ಕುದ್ದುಪದವು ಲೋಕೋಪಯೋಗಿ ರಸ್ತೆಗೆ ರೂ. ೧.೮೦ ಕೋಟಿ ರೂ ವೆಚ್ಚದಲ್ಲಿ ಡಾಮರೀಕರಣಕ್ಕೆ ಶಾಸಕರು ಅನುದಾನ ಬಿಡುಗಡೆ ಮಾಡಿದ್ದು ಇಸರ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಳೇದ ವಿಧಾನಸಭಾ ಚುನಾವಣೆಯ ವೇಳೆ ವೋಟಿನ ಆಸೆಯಿಂದ ಸಿಕ್ಕಸಿಕ್ಕಲ್ಲೆಲ್ಲಾ ಮಾಜಿ ಶಾಸಕರು ಅನುದಾನ ಇಲ್ಲದೇ ಇದ್ದರೂ ಗುದ್ದಲಿಪೂಜೆ ಮಾಡಿ ಹೋಗಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಪಕ್ಷಾತೀತವಾಗಿ ಕೆಲಸ ಮಾಡುತ್ತಿರುವ ಶಾಸಕರು ಅನುದಾನವನ್ನು ತಂದು ಅದೇ ರಸ್ತೆಯನ್ನು ಅಭಿವೃದ್ದಿ ಮಾಡುತ್ತಿದ್ದು ಈಗ ಬರುತ್ತಿರುವ ಅನುದಾನ ಸಿದ್ದರಾಮಯ್ಯ ಸರಕಾರದ ಅನುದಾನವಾಗಿದೆ ಎಂಬುದನ್ನು ಬಿಜೆಪಿಗರು ಅರಿತುಕೊಳ್ಳಬೇಕು. ಅಶೋಕ್ ರೈಯವರು ಮಾಡಿದ ಸಾಧನೆಯನ್ನು ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ, ಶಾಸಕರಾಗಿದ್ದ ವೇಳೆ ಅಭಿವೃದ್ದಿ ಕೆಲಸ ಮಾಡದೆ ಜಾತಿ, ಧರ್ಮದ ಹೆಸರಿನಲ್ಲಿ ದೊಂಬರಾಟ ನಡೆಸಿದ್ದ ಬಿಜೆಪಿಗರಿಗೆ ಅಭಿವೃದ್ದಿ ಏನು ಎಂಬುದನ್ನು ಪುತ್ತೂರಿನ ಶಾಶಕರು ತೋರಿಸಿಕೊಟ್ಟಿದ್ದಾರೆ, ರಾಜಕೀಯ ಬಿಟ್ಟು ಶಸಕರಿಗೆ ಬಿಜೆಪಿ ಬೆಂಬಲ ನೀಡಬೇಕು ಎಂದು ಎಂ ಎಸ್ ಆಗ್ರಹಿಸಿದರು.
ಎಚ್ಚರವಹಿಸಿ ಶಾಸಕರ ಸೂಚನೆ
ಮಾಜಿಗಳು ಹಲವುಕಡೆ ತೆಂಗಿನ ಕಾಯಿ ಒಡೆದು ಹೋಗಿದ್ದಾರೆ, ತೆಂಗಿನ ಕಾಯಿ ಒಡೆದದ್ದು ಮಾತ್ರ ಅನುದಾನದ ಪ್ರಸ್ತಾವನೆಯೇ ಹೋಗಿರಲಿಲ್ಲ, ರಸ್ತೆಗೆ ಅನುದಾನ ನೀಡಿದ್ದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರವಾಗಿದೆ. ನಾವು ತೆಂಗಿನ ಕಾಯಿ ಒಡೆದದ್ದು ಎಂದು ಹೇಳಿ ಕದ್ದುಮುಚ್ಚಿ ಬಿಜೆಪಿಯ ಮಾಜಿ ಶಾಸಕರು ರಸ್ತೆಗಳನ್ನು ಉದ್ಘಾಟನೆಯನ್ನೂ ಮಾಡಿಯರು ಈ ಬಗ್ಗೆ ಸಾರ್ವಜನಿಕರು ಎಚ್ಚರವಾಗಿರಬೇಕು ಎಂದು ಸಾಸಕ ಅಶೋಕ್ ರೈ ಹೇಳಿದರು. ಈ ರಸ್ತೆಯನ್ನು ಅಭಿವೃದ್ದಿ ಮಾಡಬೇಕು ಎಂಬ ಉದ್ದೇಶ ಅವರಿಗೆ ಇರುತ್ತಿದ್ದರೆ ೫ ವರ್ಷ ಶಾಸಕರಾಗಿದ್ದಾಗ ಯಾಕೆ ಮಾಡಲಿಲ್ಲ? ಅನುದಾನ ಯಾಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿರುವ ಶಾಸಕರು ವೋಟಿನ ಆಸೆಗಗಿ ತೆಂಗಿನ ಕಾಯಿ ಒಡೆದು ನಿಮೂರ್ತಿ ಮಾಡಿ ಹೋಗಿದ್ದು ಮಾತ್ರ ಅನುದಾನ ಕೊಟ್ಟದ್ದು ಸಿದ್ದರಾಮಯ್ಯ ಸರಕಾರವಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಭರಪೂರ ಅಭಿವೃದ್ದಿ ಕೆಲಸಗಳು ನಡೆಯಲಿದ್ದು ಹಲವರಿಗೆ ತಲೆ ತಿರುಗಬಹುದು ಎಂದು ಲೇವಡಿ ಮಾಡಿದರು. ಇದೇ ಸಂದರ್ಭದಲ್ಲಿ ಸಾರ್ಯ ಕೋಡಿಯಡ್ಕ ಪ ಜಾತಿ ಕಾಲನಿ ರಸ್ತೆಗೆ ೧೦ ಲಕ್ಷ ಅನುದಾನ ಬಿಡುಗಡೆಯಾಗಿದ್ದು ಅದರ ಗುದ್ದಲಿಪೂಜೆಯನ್ನು ಶಾಸಕರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಬಲ್ನಾಡು ಕಾಂಗ್ರೆಸ್ ವಲಯಾಧ್ಯಕ್ಷ ಚಂದಪ್ಪ ಪೂಜಾರಿ, ಬಲ್ನಾಡು ಬೂತ್ ಅಧ್ಯಕ್ಷ ನವೀನ್ ಕರ್ಕೆರ,ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಡಿಸಿಸಿ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಬುಳೇರಿಕಟ್ಟೆ ಪಪೂ ಕಾರ್ಯಾಧ್ಯಕ್ಷ ಪ್ರಕಾಶ್ ಚಂದ್ರ ಆಳ್ವ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾರ್ಯದರ್ಶಿ ಮಹಮ್ಮದ್ ಶರೀಫ್ ರೋಯಲ್,ಬೂತದ ಅಧ್ಯಕ್ಷ ಕೆ ಬಿ ಆಶ್ರಫ್, ಗ್ರಾಪಂ ಮಾಜಿ ಸದಸ್ಯ ಇದ್ದಿಕುಂಞಿ, ಜಗನ್ನಾಥ ರೈ, ಅಶೋಕ್ ಪಣೆತ್ತಡ್ಕ, ಇಲ್ಯಾಸ್ ಮಲ್ತಿಕಲ್ಲು, ಸಂಜೀವ ಪೂಜಾರಿ,ಜತ್ತಪ್ಪ ಪೂಜಾರಿ, ಕುಂಞಿ ಸಾರ್ಯ, ಉಮೇಶ್ ಪಣೆತ್ತಡ್ಕ, ಚನಿಯಪ್ಪ ಕೂಟೇಲು, ಹಮೀದ್ ಸಾಜ, ಅಬ್ದುಲ್ ರಹಿಮಾನ್ ಸಾರ್ಯ, ಸಂಜೀವ ಸಾರ್ಯ ಮೊದಲಾದವರು ಉಪಸ್ಥಿತರಿದ್ದರು.