ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಸಭೆ - ಸಮಾರಂಭ ಸ್ಥಳೀಯ
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಪುತ್ತೂರು ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗಣರಾಜ್ಯೋತ್ಸವದ ಪ್ರಯುಕ್ತ "ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್" ಇವರ ವತಿಯಿಂದ *ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ*Published
12 months agoon
By
Akkare Newsಬೆಂಗಳೂರು : ಇಡೀ ದೇಶವೇ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ್ಯಂತ ಎಲ್ಲಾ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ ಹಾಕಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಆರೋಗ್ಯ ಅಧಿಕಾರಿಗಳು ರಾಜ್ಯಾದ್ಯಂತ ದಾಳಿ ನಡೆಸಿದ ವೇಳೆ ಮತ್ತೊಂದು ಭಯಾನಕ ವಿಷಯ ಹೊರ ಬಿದ್ದಿದ್ದು, ರಾಜ್ಯಾದ್ಯಂತ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆಯಿಂದ ಬರೋಬ್ಬರಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಅಧಿಕಾರಿಗಳು ಸಿಸ್ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರಗಳಿಗೆ ಆರೋಗ್ಯ ಇಲಾಖೆ ನೋಟಿಸ್ ಜಾರಿಗೊಳಿಸಿದೆ.ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.
ಬೆಂಗಳೂರು ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಸ್ಕ್ಯಾನಿಂಗ್ ಸೆಂಟರ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ನಡೆದಂತಹ ಭ್ರೂಣ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಸೆಂಟರ್ ಗಳ ಕಳ್ಳಾಟ ಹೊರ ಹಾಕಲು ಇಲಾಖೆ ಮುಂದಾಗಿತ್ತು.ಮೈಸೂರಿನ ಪ್ರಕರಣ ಬಯಲಾಗುತ್ತಿದ್ದಂತೆ ಅಧಿಕಾರಿಗಳು ರಾಜ್ಯಾದ್ಯಂತ ದಾಳಿಗೆ ಮುಂದಾಗಿದ್ದರು. ಡಿಸೆಂಬರ್ 31ರ ಒಳಗೆ ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು.ಅಕ್ರಮ ಸ್ಕ್ಯಾನಿಕ್ ಸೆಂಟರ್ ವಿರುದ್ಧ ಕ್ರಮವಹಿಸಿ ವರದಿ ನೀಡಲು ಎಲ್ಲಾ ಡಿಎಚ್‌ಓ ಹಾಗೂ ಸಿ ಹೆಚ್ ಓ ಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿತ್ತು. ಎಲ್ಲ ಸ್ಕ್ಯಾನಿಂಗ್ ಸೆಂಟರ್ ಮೇಲ್ ದಾಳಿ ಪರಿಶೀಲನೆ ನಡೆಸಿ ಈಗಾಗಲೇ ಅಧಿಕಾರಿಗಳು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿವೆ.ಜೊತೆಗೆ ಅಧಿಕಾರಿಗಳ ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟು 583 ಸ್ಕ್ಯಾನಿಕ್ ಸೆಂಟರ್ ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.