ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ಕಡಬ: ಸುಬ್ರಹ್ಮಣ್ಯ ಪದವಿ ಕಾಲೇಜಿನ ವಿದ್ಯಾರ್ಥಿನಿ ಅನಾರೋಗ್ಯದಿಂದ ನಿಧನ .

Published

on

ಕಡಬ: ಸುಬ್ರಹ್ಮಣ್ಯ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವ್ರ ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧಾನರಾಗಿದ್ದಾರೆ.ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃಪಟ್ಟಿರುವುದಾಗಿ ತಿಳಿದು ಬಂದಿದೆ ಪಾರ್ಥಿವ ಶರೀರವನ್ನು ಎಡಮಂಗಲದ ಮನೆಗೆ ತಂದು ಇಂದು ಜ 12 ರಂದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ತಿಳಿದು ಬಂದಿದೆ . ಮೃತರು ತಂದೆ ರಾಮಚಂದ್ರ ತಾಯಿ ಆಶಾ ಮತ್ತು ಸಹೋದರಿಯನ್ನು ಅಗಲಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement