ಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಚರ್ಚೆಗಳು ಧಾರ್ಮಿಕ ಮಂಗಳೂರು ಮುಂದಿನ ಕಾರ್ಯಕ್ರಮ ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ನಾನು ಅಯೋಧ್ಯೆಗೆ ತೆರಳುತ್ತೇನೆ, ಅಯೋಧ್ಯೆಗೆ ಹೋಗಿ ರಾಮನ ದರ್ಶನ ಪಡೆಯುತ್ತೇನೆ : ಬಿಜೆಪಿ ಅವರು ಶ್ರೀರಾಮನನ್ನು ರಾಜಕೀಯ ಮಾಡಲು ಹೋಗುತ್ತಿದ್ದಾರೆ.ನಾವು ಶ್ರೀರಾಮನಚಂದ್ರನ ವಿರೋಧಿಗಳಲ್ಲ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನPublished
2 years agoon
By
Akkare News
ಮುಖ್ಯಮಂತ್ರಿ ಸಿದ್ದರಾಮಯ್ಯನ: ನಾನು ಅಯೋಧ್ಯೆಗೆ ತೆರಳುತ್ತೇನೆ, ಅಯೋಧ್ಯೆಗೆ ಹೋಗಿ ರಾಮನ ದರ್ಶನ ಪಡೆಯುತ್ತೇನೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಹೌದು, ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಮಂದಿರದ ಉದ್ಘಾಟನೆಗೆ ಬರುವಂತೆ ಕಾಂಗ್ರೆಸ್ ಗೆ ಆಮಂತ್ರಣ ನೀಡಿದ್ದರೂ ಕಾಂಗ್ರೆಸ್ ತಾನು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ, ಇದು ಬಿಜೆಪಿ ಮತ್ತು RSS ಕಾರ್ಯಕ್ರಮ ಎಂದು ಕುಹಕವಾಡಿತ್ತು. ಇದನ್ನು ಅನೇಕ ಕಾಂಗ್ರೆಸ್ ನಾಯಕರು ಸಮರ್ಥಿಸಿದರೆ, ಕೆಲವರು ವಿರೋಧಿಸಿದ್ದರು. ಆದರೀಗ ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು ನಾನು ಜನವರಿ 22ರ ನಂತರ ಅಯೋಧ್ಯೆಗೆ ಹೋಗುತ್ಯೇನೆ, ಶ್ರೀರಾಮನ ದರ್ಶನ ಪಡೆಯುತ್ತೇನೆ ಎಂದು ಹೇಳಿದ್ದಾರೆ.


ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಶ್ರೀರಾಮನಚಂದ್ರನ ವಿರೋಧಿಗಳಲ್ಲ. ನಾವು ಬಿಜೆಪಿ ರಾಜಕಾರಣಕ್ಕೆ ಮಾತ್ರ ವಿರೋಧ. ನಾವು ಕೂಡ ಶ್ರೀರಾಮನ ಭಕ್ತರು. ಜನವರಿ 22 ನಂತರ ನಾನು ಕೂಡ ಅಯೋಧ್ಯೆಗೆ ಹೋಗುತ್ತೇನೆ. ನಮ್ಮ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗ್ತಾರೆ. ಬಿಜೆಪಿ ಅವರು ಶ್ರೀರಾಮನನ್ನು ರಾಜಕೀಯ ಮಾಡಲು ಹೋಗುತ್ತಿದ್ದಾರೆ. ಅದರ ವಿರುದ್ಧವೇ ಹೊರತು ಶ್ರೀರಾಮನ ವಿರೋಧ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹೊಸ ಕನ್ನಡ