ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನPublished
2 years agoon
By
Akkare News
ನವದೆಹಲಿ : 8 ವರ್ಷಗಳ ಹಿಂದೆ 29 ಸಿಬ್ಬಂದಿಗಳನ್ನು ಹೊತ್ತುಕೊಂಡು ಹೋಗಿದ್ದ AN-32 ವಿಮಾನ ನಾಪತ್ತೆಯಾಗಿತ್ತು. ಕೊನೆಗೂ ಭಾರತೀಯ ವಾಯುಸೇನೆಯ ಟ್ರಾನ್ಸ್ಪೋರ್ಟ್ ವಿಮಾನದ ಅವಶೇಷಗಳು ಪತ್ತೆಯಾಗಿದೆ.2016ರ ಜುಲೈ 22ರ ಬೆಳಗ್ಗೆ AN-32 ವಿಮಾನ ಚೆನ್ನೈನಿಂದ ಪೋರ್ಟ್ ಬ್ಲೇರ್ಗೆ ಹೊರಟಿತ್ತು. ಈ ಇಂಡಿಯನ್ ಏರ್ ಪೋರ್ಸ್ ವಿಮಾನದಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. AN-32 ವಿಮಾನ ಹಾರಾಟ ಆರಂಭವಾದ ಕೆಲವೇ ಹೊತ್ತಿನಲ್ಲಿ ಗ್ರೌಂಡ್ ಸ್ಟೇಷನ್ನೊಂದಿಗೆ ತನ್ನೆಲ್ಲಾ ಸಂಪರ್ಕವನ್ನು ಕಳೆದುಕೊಂಡಿತ್ತು.
ಬಂಗಾಳಕೊಲ್ಲಿಯಲ್ಲಿ ವಿಮಾನ ಹಾರಾಟದ ವೇಳೆ ರಾಡಾರ್ನ ಸಂಪರ್ಕಕ್ಕೂ ಇದು ಸಿಕ್ಕಿರಲಿಲ್ಲ. ಭಾರತೀಯ ಸರ್ಕಾರದ ಸಂಬಂಧಿತ ಇಲಾಖೆ ದೊಡ್ಡ ಪ್ರಮಾಣದ ಶೋಧ ಕಾರ್ಯ ನಡೆಸಿದರೂ ಈ ವಿಮಾನದ ಸಣ್ಣ ಮಾಹಿತಿ ಕೂಡ ಲಭ್ಯವಾಗಿರಲಿಲ್ಲ.ಸಮುದ್ರದಲ್ಲಿ ಕಾಣೆಯಾದ ವಿಮಾನಕ್ಕಾಗಿ ಭಾರತ ಈವರೆಗೂ ನಡೆಸಿರುವ ಅತಿದೊಡ್ಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಇದಾಗಿತ್ತು.
ಇದೇ ವೇಳೆ AN-32 ವಿಮಾನ ಬಂಗಾಳ ಕೊಲ್ಲಿಯಲ್ಲಿ AN-32 ಪತನವಾಗಿತ್ತು. ಕಳೆದ 8 ವರ್ಷಗಳಿಂದ ಈ ವಿಮಾನದ ಅವಶೇಷಗಳ ಪತ್ತೆ ಸಾಧ್ಯವಾಗಿರಲಿಲ್ಲ. ವಿಮಾನದಲ್ಲಿದ್ದ 29 ಮಂದಿ ಮೃತಪಟ್ಟಿದ್ದಾರೆ ಎಂದು ಧೃಡೀಕರಿಸಲಾಗಿತ್ತು.ಇದೀಗ ಚೆನ್ನೈ ಕಡಲತೀರದಿಂದ 310 ಕಿಲೋಮೀಟರ್ ದೂರದಲ್ಲಿ 3.4 ಕಿಲೋಮೀಟರ್ ಆಳದಲ್ಲಿ ಈ ವಿಮಾನದ ಅವಶೇಷಗಳು ಪತ್ತೆಯಾಗಿದೆ ಎಂದು ಇಂಡಿಯನ್ ಏರ್ ಪೋರ್ಸ್ನಿಂದ ಅಧಿಕೃತ ಮಾಹಿತಿ ಹೊರ ಬಿದ್ದಿದೆ.